ವಿಜಯನಗರ ಜಿಲ್ಲೆ ರಚನೆಗೆ ಶಾಸಕ ರೆಡ್ಡಿ ಅಸಮಾಧಾನ

Team Udayavani, Sep 28, 2019, 11:23 AM IST

somashek

ಬಳ್ಳಾರಿ: ಗಣಿನಾಡು ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಶಾಸಕ ಜಿ. ಸೋಮಶೇಖರ ರೆಡ್ಡಿ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.

ಇಲ್ಲಿನ ಹನುಮಾನ್ ನಗರದಲ್ಲಿ ಮಳೆಯಿಂದ ಸೃಷ್ಟಿಯಾದ ಅವಾಂತರಗಳನ್ನು ಶನಿವಾರ ಬೆಳಗ್ಗೆ ಪರುಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅನರ್ಹ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಕ್ಕೆ ರಾಜ್ಯ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ವಿಜಯನಗರ ಜಿಲ್ಲೆ ಆಗಬಾರದು ಎಂದು ನಾವು ನಾಲ್ವರು ಶಾಸಕರು ರಾಜೀನಾಮೆ ನೀಡಿದರೆ ? ಎಂದು ಪ್ರಶ್ನಿಸಿದ ರೆಡ್ಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆತುರದ ನಿರ್ಣಯ ಕೈಗೊಳ್ಳಬಾರದು. ನಮ್ಮೆಲ್ಲರನ್ನು ಕರೆದು ಚರ್ಚೆ ಮಾಡಬೇಕಿತ್ತು. ಈಗಾಗಲೇ ಸಿಎಂ ಯಡಿಯೂರಪ್ಪರಿಗೆ ಈ ಕುರಿತು ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ‌ಬಳ್ಳಾರಿ ಜಿಲ್ಲೆಯಾಗಿ ಇರಬೇಕು ಅಂತಾ ನಾವು ಒತ್ತಾಯ ಮಾಡಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ ಎಂದ ರೆಡ್ಡಿ, ಈ ಕುರಿತು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೇವೆ. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರ್ಪಡೆ ವಿಚಾರ ಹಾಗೂ ಯಡಿಯೂರಪ್ಪ ಮೂಲೆಗುಂಪು ವಿಚಾರಕ್ಕೆ ಸೋಮಶೇಖರರೆಡ್ಡಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

7

Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.