ಮೋದಿ ಭೇಟಿ ಜನತೆ ಮೇಲೆ ಪರಿಣಾಮ ಬೀರಿಲ್ಲ: ಖರ್ಗೆ
Team Udayavani, Feb 11, 2018, 6:15 AM IST
ಹೊಸಪೇಟೆ: ಬಿಜೆಪಿಯವರು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸುವುದಾಗಿ ಹೇಳುತ್ತಿದ್ದಾರೆ. ಆದರೆ, ಇತ್ತೀಚೆಗೆ ಪ್ರಧಾನಿ ಹಾಗೂ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈವರೆಗೆ ನಡೆಸಿದ ಯಾತ್ರಾ ಕಾರ್ಯಕ್ರಮಗಳು ರಾಜ್ಯದ ಜನತೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ದಿಂದ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ನೋಟ್ ರದ್ದತಿಯಿಂದ ಸಣ್ಣ ವ್ಯಾಪಾರಸ್ಥರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾದರು. ಬಡವರಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಒಂದೊಂದಾಗಿ ಕಿತ್ತು ಕೊಳ್ಳಲಾಗುತ್ತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.