ಮದ್ಯ ನಿಷೇಧಕ್ಕೆ ಒತ್ತಾಯಿಸಿ ಮನಿ ಆರ್ಡರ್ ಚಳವಳಿ
Team Udayavani, May 20, 2020, 6:34 AM IST
ಹೂವಿನಹಡಗಲಿ: ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ಮದ್ಯ ನಿಷೇಧ ಕುರಿತು ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯಿಂದ ಮನಿ ಆರ್ಡರ್ ಚಳವಳಿ ನಡೆಯಿತು.
ಗ್ರಾಮೀಣ ಕಾರ್ಮಿಕ ಸಂಘಟನೆ ಮಹಿಳಾ ಸದಸ್ಯರುಗಳು ಮುಖ್ಯಮಂತ್ರಿ ಹೆಸರಿಗೆ ಮನಿ ಆರ್ಡರ್ ಕಳುಹಿಸಿಕೊಟ್ಟು ಸರ್ಕಾರಕ್ಕೆ ಹಣದ ಕೊರತೆ ಇದ್ದಲ್ಲಿ ನಮ್ಮ ಬೆವರಿನ ಹಣ ಕೊಡಲು ನಾವು ಸಿದ್ಧರಿದ್ದೇವೆ. ಆದರೆ ಮದ್ಯದ ಹಣದಿಂದ ರಾಜ್ಯ ನಡೆಸಲು ತಾವು ಮುಂದಾಗದಿರಿ. ಇಂಥ ದುಸ್ಥಿತಿ ರಾಜ್ಯಕ್ಕೆ ಬರಬಾರದು. ರಾಜ್ಯದಲ್ಲಿ ಮದ್ಯಪಾನ ನಿಷೇಧಿಸಿ ಮಹಿಳೆಯರು ಮಕ್ಕಳು ರಾಜ್ಯದ ಜನತೆ ಘನತೆಯಿಂದ ಜೀವಿಸಲು ಆವಕಾಶ ನೀಡಿ ಎಂದು ಮಹಿಳೆಯರು ಮನವಿ ಮಾಡಿದ್ದಾರೆ.
ಸಂಘಟನೆ ಸಂಚಾಲಕ ಶಬ್ಬೀರ್ ಭಾಷಾ, ಉಚ್ಚಂಗೆಮ್ಮ ಚಮನ್, ಕೆಂಚಮ್ಮ, ರತ್ನಮ್ಮ, ನೀಲಮ್ಮ, ಪ್ರೇಮವ್ವ, ಪಕ್ಕೀರವ್ವ ರವಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.