ಬಿಜೆಪಿ ಜಿಲ್ಲಾ ಘಟಕದಿಂದ ನೂತನ ಪದಾಧಿಕಾರಿಗಳಿಗೆ ಸನ್ಮಾನ
Team Udayavani, Jan 21, 2022, 9:01 PM IST
ಬಳ್ಳಾರಿ: ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನೂತನ ಪದಾ ಧಿಕಾರಿಗಳ ಸಭೆ ಗುರುವಾರ ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ, ನೂತನ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಸಿರುಗುಪ್ಪ ಶಾಸಕ ಎಂ.ಎಸ್. ಸೋಮಲಿಂಗಪ್ಪ, ಎಂಎಲ್‌ಸಿ ವೈ. ಎಂ. ಸತೀಶ್ ಅವರು ಸಭೆಯನ್ನು ಉದ್ಘಾಟಿಸಿದರು.
ಬಳಿಕ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಗಣ್ಯರು ಮಾತನಾಡಿದರು. ಬಳಿಕ ಸಭೆಯಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ವೈ.ಎಂ.ಸತೀಶ್ ಮತ್ತು ಬಳ್ಳಾರಿ, ವಿಜಯನಗರ ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರಾದ ಗೋನಾಳ್ ಮುರಹರಗೌಡ, ಚನ್ನಬಸವನಗೌಡ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್, ಬಳ್ಳಾರಿ ಜಿಲ್ಲಾ ಪ್ರಭಾರಿ ಸಚ್ಚಿದಾನಂದ ಮೂರ್ತಿ, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎ.ರಾಮಲಿಂಗಪ್ಪ, ಮಾಜಿ ಜಿಲ್ಲಾಧ್ಯಕ್ಷ ಜಿ.ವಿರೂಪಾಕ್ಷಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ಮೋಕಾ, ಕೆ.ಎಸ್.ಅಶೋಕ್‌ಕುಮಾರ್, ಶಿವಶಂಕರರೆಡ್ಡಿ, ಬುಡಾ ಅಧ್ಯಕ್ಷ ಪಿ.ಪಾಲಣ್ಣ, ಜಿಲ್ಲಾ ಮಾಧ್ಯಮ ಪ್ರಮುಖ ಕೃಷ್ಣಾರೆಡ್ಡಿ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ರಾಜೀವ್ ತೊಗರಿ, ಜಿಲ್ಲಾ ಪದಾಧಿ ಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಕ್ತಾರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.