ನಾಟಕ ಕಂಪನಿಗಳಿಗೆ ಚುನಾವಣಾ ಆಯೋಗದಿಂದ ನೋಟಿಸ್‌ ಜಾರಿ

Team Udayavani, Mar 18, 2019, 7:53 AM IST

bell-3.jpg

ಕೊಟ್ಟೂರು: ನಾಟಕ ಕಂಪನಿಗಳಿಗೆ ರಾತ್ರಿ ವೇಳೆ ಪ್ರದರ್ಶನ ನಡೆಸದಂತೆ ಚುನಾವಣೆ ಆಯೋಗ ಸಮಿತಿ ನೋಟಿಸ್‌ ಜಾರಿ ಮಾಡಿದೆ. ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ನಿಮಿತ್ತ ವಿವಿಧ ಊರುಗಳಿಂದ ಬಂದಿರುವ ನಾಟಕ ಕಂಪನಿಗಳು ಕೊಟ್ಟೂರಿನಲ್ಲಿ ಬೀಡು ಬೀಟು ಬಿಟ್ಟಿವೆ. ಈ ಕಂಪನಿಗಳು ತಮ್ಮ ಹೊಟ್ಟೆ ಹೊರೆಯಲು ನಾಟಕದಿಂದ ಜೀವನ ವೃತ್ತಿ ನಡೆಸಿಕೊಂಡು ಹೋಗುತ್ತಿರುವ ಬಡ ಕಲಾವಿದರು ಲೋಕಸಭಾ ಚುನಾವಣೆ ಜಾರಿಯಾದ ನಿಮಿತ್ತ ನಾಟಕ ಕಂಪನಿಗಳಿಗೆ ರಾತ್ರಿ ವೇಳೆ ಪ್ರದರ್ಶನ ನಡೆಸದಂತೆ ಚುನಾವಣೆ ಆಯೋಗ ಸಮಿತಿಯ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ.

ಇಂದರಿಂದಾಗಿ ನಾಟಕ ಕಂಪನಿಗಳ ಕಲಾವಿದರು ಪಾಡು ಹೇಳತೀರದಾಗಿದೆ. ರಾತ್ರಿ ಷೋ ನಡೆದರೆ ಮಾತ್ರ ಬಡ ಕಲಾವಿದರಿಗೆ ದುಡಿಮೆಯಾಗಿ ಹೊಟ್ಟೆಗೆ ಅನ್ನವಾಗುತ್ತದೆ. ಹೀಗಾಗಿ ದಿನ ನಿತ್ಯ ನಡೆಯುವ ಷೋಗಳ ಸಮಯವನ್ನು ಮಧ್ಯಾಹ್ನ 3:30 ಮತ್ತು ಸಂಜೆ 6:15 ಕ್ಕೆ ನಡೆಸುವಂತಾಗಿದೆ.
 
ಇದರಿಂದ ಅವರಿಗೆ ಬರುವ ಆದಾಯ ಕಡಿಮೆಯಾಗಿದೆ. 2 ಷೋ ನಡೆದರು ಕೇವಲ 10 ಸಾವಿರ ರೂ. ಸಂಗ್ರಹವಾಗುತ್ತದೆ. ಅವರಿಗೆ ಒಂದು ದಿನಕ್ಕೆ 25 ಸಾವಿರ ರೂ. ಖರ್ಚಿದೆ. ಈ ನೀತಿ ಸಂಹಿತೆ ಜಾರಿಯಿಂದಾಗಿ ಖರ್ಚು ಜಾಸ್ತಿಯಾಗಿ ಆದಾಯವಿಲ್ಲದಂತಾಗಿದೆ.

ಇಲ್ಲಿನ ಹೊಟೇಲ್‌ಗ‌ಳನ್ನು ರಾತ್ರಿ 10 ಗಂಟೆಯೊಳಗಡೆ ಮುಚ್ಚಬೇಕೆಂದಿರುವುದು ಬಡ ಹೊಟೇಲ್‌ ಮಾಲೀಕರ ಪರಿಸ್ಥಿತಿ ನಾಟಕ ಕಂಪನಿಗಳಿಗಿಂತೇನು ಭಿನ್ನವಾಗಿಲ್ಲ. ರಾತ್ರಿ ವೇಳೆ ಪ್ರಯಾಣಿಸುವ ಪ್ರಯಾಣಿಕರಿಗೆ ಉಪವಾಸವೇ ಗತಿಯಾಗಿದೆ. ಈಗಿರುವ ಬರಗಾಲದ ಜತೆಗೆ ಅದೇ ವೃತ್ತಿಯಿಂದ ಜೀವನ ನಡೆಸುವ ಬಡ ಬಗ್ಗರಿಗೆ ನೀತಿ ಸಂಹಿತೆ ಜಾರಿಯಾಗಿರುವುದು ಬಿಸಿತುಪ್ಪವಾಗಿದೆ.

ಬೇರೆ ಜಿಲ್ಲೆಗಳಲ್ಲಿ ಇಲ್ಲದ ನೀತಿ ಸಂಹಿತೆ ಕಾನೂನು ಬಳ್ಳಾರಿ ಜಿಲ್ಲೆ ಹಾಗೂ ಕೊಟ್ಟೂರಿನಲ್ಲಿ ಜಾರಿಯಾಗಿರುವುದು ವಿಷಾದಕರ. ಅನತಿ ದೂರದಲ್ಲಿರುವ ದಾವಣಗೆರೆಯಲ್ಲಿ ಸಿನಿಮಾಗಳು ಈಗಲು ರಾತ್ರಿ 12 ರವರೆಗೆ ನಡೆಯುತ್ತವೆ. ನಮ್ಮಂತ ಬಡವರ ಹೊಟ್ಟೆಯ ಮೇಲೆ ಹೊಡೆಯುವುದು ಎಷ್ಟು ಸರಿ? ನಾವು ದುಡಿಯುವುದು ನೀತಿ ಸಂಹಿತೆಯಿಂದ ಕೇವಲ 10 ಸಾವಿರ. ಆದರೆ, ದಿನಕ್ಕೆ ಖರ್ಚಾಗುವುದು 20 ಸಾವಿರ ರೂ.. ಹೀಗಾದರೆ ನಮ್ಮ ಜೀವನ ನಡೆಸುವುದು ಹೇಗೆ?   ಗುಬ್ಬಿ ಕಂಪನಿ ಮಾಲೀಕ ಜ್ಯೋತಿ ಮಂಗಳೂರು.

ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬಡವರಿಗೆ ತುಂಬಾನೇ ಕಷ್ಟಕರವಾಗಿದೆ.  ನೀತಿ ಸಂಹಿತೆ ರಾಜಕಾರಣಿಗಷ್ಟೇ ಸೀಮಿತವಾಗಿರಬೇಕು. ಬಡವರ ಜೀವನ ಜೊತೆ ಆಟವಾಡುವಂತಾಗಬಾರದು. ಮುಂದಿನ ದಿನಗಳಲ್ಲಿ ಬಡವರ ಮೇಲೆ ಈ ನೀತಿ ಸಂಹಿತೆ ಜಾರಿಯಾದರೆ ನಾನು ಹೋರಾಟಕ್ಕಿಳಿವೆ.
 ಅಂಚೆ ಕೊಟ್ರೇಶ್‌, ಕೊಟ್ಟೂರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.