Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ
Team Udayavani, May 29, 2024, 12:48 PM IST
ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಮತ್ತು ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ವಿರುದ್ಧ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಟೈರ್ ಗೆ ಬೆಂಕಿ ಹಚ್ಚುವ ಮೂಲಕ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಭ್ರಷ್ಟ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.
ರಾಯಲ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಆಕ್ರೋಶ ಹೊರಹಾಕಿದರು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಬಾಯಿ ಬಡೆದುಕೊಂಡು ಪ್ರತಿಭಟನೆ ನಡೆಸಿದರು.
ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಲೆಕ್ಕಾಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಭ್ರಷ್ಟಾಚಾರದ ಲೂಟಿ ಹೊಡೆದವರ್ಯಾರು? ನೈತಿಕ ಹೊಣೆ ಹೊತ್ತು ಮೊದಲು ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.
ಪರಿಷತ್ ಸದಸ್ಯ ರವಿ ಕುಮಾರ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.