Siruguppa ಮದುವೆಗೆ ಹೆತ್ತವರ ವಿರೋಧ: ಸಾವಿನಲ್ಲೂ ಒಂದಾದ ಪ್ರೇಮಿಗಳು!
Team Udayavani, Aug 2, 2024, 7:08 PM IST
ಸಿರುಗುಪ್ಪ:ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಅನ್ಯ ಜಾತಿಯ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ನಗರದ ವಿಜಯನಗರ ಕಾಲೋನಿಯ ಯುವತಿ ಪವಿತ್ರಮ್ಮ (19), ಆಧೋನಿ ರಸ್ತೆಯ 24ನೇ ವಾರ್ಡ್ನ ರಾಜ್ (24) ಮೃತ ಪ್ರೇಮಿಗಳು.
ನಗರದ ಖಾಸಗಿ ಆಯಿಲ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರೂ ಕಳೆದ ಮೂರ್ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರೆಂದು ಹೇಳಲಾಗುತ್ತಿದ್ದು, ಇಬ್ಬರೂ ಅನ್ಯ ಜಾತಿಯವರಾಗಿದ್ದರಿಂದ ವಿವಾಹಕ್ಕೆ ಮನೆಯಲ್ಲಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು ಎನ್ನುವ ಕಾರಣದಿಂದ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.