ಗ್ರಾಮಗಳಲ್ಲಿ ಯೋಜನೆ ಅನುಷ್ಠಾನ


Team Udayavani, Aug 2, 2020, 1:28 PM IST

ಗ್ರಾಮಗಳಲ್ಲಿ ಯೋಜನೆ ಅನುಷ್ಠಾನ

ಬಳ್ಳಾರಿ: ರಾಷ್ಟ್ರೀಯ ಕೃತಕ ಗರ್ಭಧಾರಣೆ ಯೋಜನೆಯ ಎರಡನೇ ಹಂತದ ಕಾರ್ಯಕ್ರಮವನ್ನು ಶಾಸಕ ಜಿ. ಸೋಮಶೇಖರರೆಡ್ಡಿ ಶನಿವಾರ ಉದ್ಘಾಟಿಸಿದರು.

ನಗರದ ಪಶುಸಂಗೋಪನಾ ಇಲಾಖೆ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗೋಮಾತೆಯನ್ನು ಸಂರಕ್ಷಿಸುವ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇಲಾಖೆಯ ಅಪರ ನಿರ್ದೇಶಕ ಡಾ| ಮಂಜುನಾಥ್‌ ಎಸ್‌.ಪಾಳೇಗಾರ್‌ ಅವರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಜಿಲ್ಲೆಯ ಆಯ್ದ 500 ಗ್ರಾಮಗಳಲ್ಲಿ ಈ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುವುದು. ಇಲಾಖೆಯ ಸಿಬ್ಬಂದಿಗಳು ರೈತರ ಮನೆಗಳಿಗೆ ಹೋಗಿ ಬೆದೆಗೆ ಬಂದ ಹಸು ಮತ್ತು ಎಮ್ಮೆಗಳಿಗೆ ಕೃತಕ ಗರ್ಭಧಾರಣೆ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು. ಈ ಕಾರ್ಯಕ್ರಮದ ಮೂಲಕ ಕಡಿಮೆ ಉತ್ಪಾದನಾ ಸಾಮರ್ಥ್ಯ ಹೊಂದಿದ ತಳಿ ಸಂವರ್ಧನೆಗೆ ಯೋಗ್ಯವಿರುವ ಹಸು ಮತ್ತು ಎಮ್ಮೆಗಳಿಗೆ ಉತ್ಕೃಷ್ಟ ತಳಿ

ಹೋರಿ/ಕೋಣದ ವೀರ್ಯವನ್ನು ಉಪಯೋಗಿಸಿ ತಳಿ ಉನ್ನತೀಕರಿಸಿ ಮತ್ತು ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವುದರ ಮೂಲಕ ರೈತರು ಹೆಚ್ಚಿನ ಹಾಲು ಉತ್ಪಾದಿಸಲು ಹಾಗೂ ಆರ್ಥಿಕವಾಗಿ ಹೆಚ್ಚಿನ ಲಾಭಗಳಿಸಲು ಅನುಕೂಲ ಕಲ್ಪಿಸಲಾಗುವುದು ಎಂದವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃತಕ ಗರ್ಭದಾರಣೆಗೆ ಒಳಪಡಿಸಿದ ಪ್ರತಿ ಹಸುಗೆ ವಿಶಿಷ್ಟ ಗುರುತಿನ ಕಿವಿಯೋಲೆಯನ್ನು ಅಳವಡಿಸಲಾಗುವುದು ಹಾಗೂ ಮಾಹಿತಿಯನ್ನು ಐಎನ್‌ಎಪಿಎಚ್‌ (ಇನ ರ್ಮೇಶನ್‌ ನೆಟ್‌ವರ್ಕ್‌ ಫಾರ್‌ ಅನಿಮಲ್‌ ಪ್ರಡಕ್ಟಿವಿಟಿ ಅಂಡ್‌ ಹೆಲ್ತ್‌) ತಂತ್ರಾಂಶದಲ್ಲಿ ಅಳವಡಿಸಲಾಗುವುದು. ಈ ಯೋಜನೆಯನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೆಎಂಎಫ್‌ ನಿರ್ದೇಶಕ ವೀರಶೇಖರ ರೆಡ್ಡಿ, ರೈತ ಮುಖಂಡರಾದ ಜಿ. ಪುರುಷೋತ್ತಮಗೌಡ, ಇಲಾಖೆಯ ಉಪನಿರ್ದೇಶಕ ಡಾ| ಬಿ.ಎಲ್‌. ಪರಮೇಶ್ವರ ನಾಯ್ಕ, ಜಿಲ್ಲೆಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ಟಾಪ್ ನ್ಯೂಸ್

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.