ಬಳ್ಳಾರಿ ಪಾಲಿಕೆ ನೂತನ ಆಯುಕ್ತರಾಗಿ ಪ್ರೀತಿ ಗೆಹ್ಲೋಟ್ ನಿಯೋಜನೆ
Team Udayavani, Nov 13, 2020, 9:17 AM IST
ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯೋಜಿಸಿ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಭ್ರಷ್ಟಾಚಾರದ ಆರೋಪದ ಕಾರಣದಿಂದ ಈ ಹಿಂದಿನ ಆಯುಕ್ತೆ ಎಂ.ವಿ.ತುಷಾರಮಣಿ ಅವರು ಅಮಾನತಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ 2016ರ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದೀಗ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನೇಮಕಗೊಂಡ ಪ್ರೀತಿ ಗೆಹ್ಲೋಟ್ ಅವರು, ಎರಡನೇಯ ಮಹಿಳಾ ಆಯುಕ್ತೆಯಾಗಿ ನೇಮಕ ಗೊಂಡಿರುವುದು ವಿಶೇಷವೆನಿಸಿದೆ.
ಇದನ್ನೂ ಓದಿ:ಬಳ್ಳಾರಿಯಿಂದ ಬಂದು ‘ಹಾಯ್ ಬೆಂಗಳೂರು’ ಎಂದಾತ;ಕಪ್ಪು ಸುಂದರಿಯ ರೂವಾರಿ ಅಕ್ಷರ ಲೋಕದ ಮಾಂತ್ರಿಕ
ಪ್ರೀತಿ ಗೆಹ್ಲೋಟ್ ಅವರು ಈ ಮೊದಲು ಕಲ್ಬುರ್ಗಿಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.
ಬೆಂಗಳೂರು, ಬೆಳಗಾವಿ ಹೊರತುಪಡಿಸಿದರೆ ರಾಜ್ಯದ ಇತರೆ ಮಹಾನಗರ ಪಾಲಿಕೆಗೆ ಒಬ್ಬ ಐಎಎಸ್ ದರ್ಜೆಯ ಅಧಿಕಾರಿ ಒಬ್ಬರನ್ನು ಆಯುಕ್ತರನ್ನಾಗಿ ನೇಮಿಸುವುದು ಇದೆ ಮೊದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.