ದಲಿತ ಅಸ್ಪೃಶ್ಯರಿಗೆ ಆದ್ಯತೆ: ಪರಮೇಶ್ವರಪ್ಪ
Team Udayavani, May 7, 2018, 5:23 PM IST
ಹಗರಿಬೊಮ್ಮನಹಳ್ಳಿ: ಕಳೆದ ಎರಡು ಅವಧಿಯ ಆಡಳಿತದಿಂದ ಬೇಸತ್ತ ಜನರು ಈ ಬಾರಿ ಶೋಷಿತ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಬೆಂಬಲಿಸುವರು ಎಂದು ಪಕ್ಷೇತರ ಅಭ್ಯರ್ಥಿ ಪರಮೇಶ್ವರಪ್ಪ ತಿಳಿಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಪಾರ ಬೆಂಬಗಲಿಗರೊಂದಿಗೆ ಬೈಕ್‌ರ್ಯಾಲಿ ನಡೆಸಿ ಮಾತನಾಡಿದ ಅವರು, ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದರೂ ಕೇವಲ ಒಂದು ಸಮುದಾಯಕ್ಕೆ ಸೌಲಭ್ಯಗಳನ್ನು ಒದಗಿಸುವ ಮಾಜಿ ಶಾಸಕರು ದಲಿತ ಅಸ್ಪೃಶ್ಯರನ್ನು ಕಡೆಗಣಿಸಿದ್ದಾರೆ. ಆದ್ದರಿಂದ ಈ ಬಾರಿ ಅಸ್ಪೃಶ್ಯ ದಲಿತರಿಗೆ ಕ್ಷೇತ್ರದ ಸೇವೆಯನ್ನು ಮಾಡಲು ಅವಕಾಶ ನೀಡಬೇಕು. ಸಾಮಾಜಿಕ ನ್ಯಾಯಕ್ಕೆ ಬೆಲೆ ನೀಡದ ಪಕ್ಷಗಳಿಗೆ ಪಾಠ ಕಲಿಸುವ ದಿನಗಳು ಹತ್ತಿರವಾಗುತ್ತಿವೆ.
ಪ್ರಜ್ಞಾವಂತ ಮತದಾರರು ಆಟೋ ಗುರುತಿಗೆ ಮತ ಚಲಾಯಿಸುವ ಮೂಲಕ ಬೆಂಬಲಿಸಬೇಕೆಂದು ಮನವಿ ಮಾಡಿದರು. ಮುಖಂಡರಾದ ಬಲ್ಲಾಹುಣಿ ರಾಮಣ್ಣ, ಜೆ.ಯೋಗಾನಂದ ಮಾತನಾಡಿದರು. ಮುಖಂಡರಾದ ಎಲಿಗಾರ ರವಿ, ಸಂಪತ್ ಕುಮಾರ ನಾಯ್ಕ, ದುರುಗಪ್ಪ, ಮರಿಯಪ್ಪ, ಚಾರೆಪ್ಪ, ದಾದಾ ಕಲಂದರ್, ಎಣ್ಣಿ ಭಾಷ, ಆನಂದ, ವಿರೇಶ್, ಕರಿಯಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.