ಎಸ್‌ಸಿಪಿ, ಟಿಎಸ್‌ಪಿಯಲ್ಲಿ ಪ್ರಗತಿ

•ಡಿಸಿ ನೇತೃತ್ವದಲ್ಲಿ ಜಿಲ್ಲಾ ಮೇಲ್ವಿಚಾರಣ ಸಮಿತಿ ಸಭೆ

Team Udayavani, Jul 2, 2019, 10:00 AM IST

ballry-tdy-2..

ಬಳ್ಳಾರಿ: ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮೇಲ್ವಿಚಾರಣಾ ಸಭೆಯಲ್ಲಿ ಡಿಸಿ ಎಸ್‌.ಎಸ್‌. ನಕುಲ್ ಮಾತನಾಡಿದರು.

ಬಳ್ಳಾರಿ: ಜಿಲ್ಲೆಯ ಪ್ರತಿಯೊಂದು ಇಲಾಖೆಯಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಅರ್ಥಿಕ ಸಂಪನ್ಮೂಲ ಹಂಚಿಕೆ ಹಾಗೂ ಬಳಕೆಯಲ್ಲಿ ಎರಡ್ಮೂರು ಇಲಾಖೆ ಹೊರತುಪಡಿಸಿ ಇನ್ನುಳಿದಂತೆ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸಿವುದು, ಆರ್ಥಿಕ ಸಂಪೂನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರನ್ವಯ ರಚಿಸಲಾದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಹಾಗೂ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಮಟ್ಟದಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂಬ ಒತ್ತಡವಿದೆ. ಹಾಗಾಗೀ ಜಿಲ್ಲೆಯಲ್ಲಿ ಬಿಡುಗಡೆಯಾದ ಅನುದಾನವನ್ನು ಸರಿಯಾದ ರೀತಿಯಲ್ಲಿ ಅರ್ಹರಿಗೆ ಖರ್ಚು ಮಾಡಬೇಕು. ಖರ್ಚು ಮಾಡಿದ ಹಣದ ಮಾಹಿತಿಯ ಅಂಕಿ ಅಂಶಗಳನ್ನು ನಮೂದಿಸಬೇಕು. ಅಂಕಿ ಅಂಶಗಳು ಸರಿಯಾಗಿ ಇಲ್ಲವಾದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. 2018-19ನೇ ಸಾಲಿನ ಪಿಎಂವೈಜಿಪಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಸಂಬಂಧಿಸಿದ ಫಲಾನುಭವಿಗಳಿಗೆ ಸಾಲ ಬಿಡುಗಡೆ ಆಗಿರುವುದಿಲ್ಲ. ಬ್ಯಾಂಕ್‌ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿ ಅವರ ಜೊತೆಗೆ ಸಭೆ ನಡೆಸಬೇಕು. ಈ ಯೋಜನೆಯಲ್ಲಿ 3ರ ಅನುಪಾತದಲ್ಲಿ 1ನ್ನು ಆಯ್ಕೆ ಮಾಡಬೇಕು ಎಂಬ ನಿಯಮವಿದೆ, ಆದರೆ ಬ್ಯಾಂಕಿನವರು ಇದುವರೆಗೆ ಯಾರನ್ನು ಆಯ್ಕೆ ಮಾಡಿಲ್ಲ, ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ನೀಡಿರುವುದಿಲ್ಲ. ಈ ಕುರಿತು ಅಧಿಕಾರಿಗಳು ಬ್ಯಾಂಕ್‌ ಅಧಿಕಾರಿಗಳಿಂದ ಮಾಹಿತಿ ಪಡೆದು ಗುರಿ ತಲುಪಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದರು. ಕೆಲವೊಂದು ಇಲಾಖೆಗಳು ಸರಿಯಾದ ಅಂಕಿ ಅಂಶಗಳು ಯೋಜನೆಯ ರೂಪುರೇಷೆ, ಕ್ರಿಯಾಯೋಜನೆ ಬಗ್ಗೆ ಮಾಹಿತಿ ನೀಡದಿರುವುದು ಗಮನಿಸಲಾಗಿದ್ದು, ಇದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮುಂದಿನ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಆಗಮಿಸಿ ವರದಿ ಸಲ್ಲಿಸಬೇಕು ಎಂದರು.

ಜಿಪಂ ಸಿಇಒ ಕೆ.ನಿತೀಶ್‌, ಅಪರ ಡಿಸಿ ಎಂ.ಸತೀಶ್‌ ಕುಮಾರ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಪ್ಪ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.