ಗುಂಡಿಗೆ ಬಿದ್ದಿದ್ದಹೋರಿ ರಕ್ಷಣೆ
Team Udayavani, Jun 11, 2018, 1:48 PM IST
ಬಳ್ಳಾರಿ: ನಗರದ ಕುರುಬರ ವಸತಿ ನಿಲಯದ ಬಳಿ ಕಟ್ಟಡ ನಿರ್ಮಾಣಕ್ಕೆಂದು ತೆಗೆಯಲಾಗಿದ್ದ ಬುನಾದಿಯ ಗುಂಡಿಯಲ್ಲಿ ಹೋರಿಯೊಂದು ಬಿದ್ದಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಹೊರ ತೆಗೆದ ಘಟನೆ ಭಾನುವಾರ ನಡೆಯಿತು. ಇಲ್ಲಿನ ದೇವಿನಗರದ ಕುರುಬರ ವಸತಿ ನಿಲಯದ ಬಳಿಯ ಮುಖ್ಯರಸ್ತೆಯಲ್ಲಿ ವಾಣಿಜ್ಯ ಕಟ್ಟಡವೊಂದರ ನಿರ್ಮಾಣಕ್ಕಾಗಿ ಬುನಾದಿಗಳನ್ನು ತೆಗೆಯಲಾಯಿತ್ತು. ಸೊಪ್ಪು ತಿನ್ನುತ್ತ ಬಂದ ಹೋರಿ ಬುನಾದಿಗಾಗಿ ಸುಮಾರು 10 ಅಡಿ ಆಳದಲ್ಲಿ ಅಗೆದಿದ್ದ ಗುಂಡಿಯಲ್ಲಿ ಕಾಲು ಜಾರಿ ಬಿದ್ದಿದೆ.
ಮೇಲಕ್ಕೆ ಏರಿ ಹೊರಬರಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹೋರಿಯ ಮೂಕವೇದನೆಯನ್ನು ಕಂಡ ಸ್ಥಳೀಯರು ತಕ್ಷಣ ಸಮೀಪದಲ್ಲಿರುವ ಅಗ್ನಿಶಾಮಕ ದಳದ ಸಿಬ್ಬಂದಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಜಂಟಿ ಕಾರ್ಯಾಚರಣೆ ನಡೆಸಿ ಗುಂಡಿಯಲ್ಲಿ ಬಿದ್ದ ಹೋರಿಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.