ರೈತರ ಭೂಮಿಗೆ ಸೂಕ್ತ ಪರಿಹಾರ ನೀಡಿ

Team Udayavani, Oct 22, 2019, 2:35 PM IST

ballary-tdy-2

ಸಂಡೂರು: ಮಳೆ ಇಲ್ಲದೆ ರೈತರು ಧೂಳಿನಿಂದ ಸಂಕಷ್ಟ ಅನುಭವಿಸಿದರೆ, ಈಗ ಮಳೆ ಬಂದು ಗಣಿ ಪ್ರದೇಶದ ಚೆಕ್‌ ಡ್ಯಾಂ ಗಳು ಒಡೆದು ತಾಲೂಕಿನ ಭುಜಂಗನಗರ ಗ್ರಾಮದ ರೈತರ ನೂರಾರು ಎಕರೆ ಭೂಮಿ ಗಣಿ ಮಣ್ಣಿನಿಂದ ಮುಚ್ಚಿದ್ದು ಸೂಕ್ತ ಪರಿಹಾರ ಕೊಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಬಿ.ಎಂ. ಉಜ್ಜಿನಯ್ಯ ಒತ್ತಾಯಿಸಿದರು.

ಅವರು ತಾಲೂಕಿನ ಭುಜಂಗನಗರ ಗ್ರಾಮದಹಿಂಭಾಗದಲ್ಲಿ ನದೀಂ ಗಣಿ ಕಂಪನಿ ಮತ್ತು ಎನ್‌ ಎಂಡಿಸಿ ಗಣಿ ಕಂಪನಿಗಳ ಚೆಕ್‌ ಡ್ಯಾಂ ಮತ್ತು ಸ್ಲರಿ ಸಂಗ್ರಹ ಕೇಂದ್ರಗಳು ಒಡೆದ ಪರಿಣಾಮ ವಿಪರೀತ ನಷ್ಟಕ್ಕೆ ರೈತರು ಒಳಗಾಗಿದ್ದಾರೆ, ಗಣಿ ಕಂಪನಿಗಳಿಗೆ ಈ ಹಿಂದಿನ ವರ್ಷವೂ ಸಹ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೆ ಅದನ್ನು ಲೆಕ್ಕಿಸದ ಕಂಪನಿಗಳು ಇಂದು ರೈತರ ಕೈಗೆ ಬಂದ ಬೆಳೆ ಮಣ್ಣು ಪಾಲಾಗುವಂತೆ ಮಾಡಿದ್ದಾರೆ.

ಅಲ್ಲದೆ ಈ ಹಿಂದೆ ಎನ್‌ಎಂಡಿಸಿ ಗಣಿ ಕಂಪನಿಯವರ ಸ್ಲರಿ ಡ್ಯಾಂ ಒಡೆದು ಇಡೀ ಭುಜಂಗನಗರ ರೈತರ ಭೂಮಿಗಳಬೆಳೆ ಮತ್ತು ಬೋರುಗಳೂ ಸಹ ಮುಚ್ಚಿಕೊಂಡು ಹೋಗಿದ್ದವು, ಖುದ್ದು ಕೃಷಿ ಇಲಾಖೆಯೂ ಸಹ ಅಪಾರ ನಷ್ಟದ ವರದಿ ಕೊಟ್ಟರೂ, ಎಸ್‌.ಆರ್‌.ಹಿರೇಮಠ ಅವರು ಹೋರಾಟ ಮಾಡಿದರೂ ಸಹ ಸರಿಯಾದ ಪ್ರತಿಫಲ, ಪರಿಹಾರವನ್ನು ಕೊಡಲಿಲ್ಲ, ಈಗ ಅದೇ ರೀತಿಯಲ್ಲಿ ಮತ್ತೂಮ್ಮೆ ನಷ್ಟಕ್ಕೆ ರೈತರುಸಿಲುಕಿದ್ದಾರೆ. ಅವರಿಗೆ ತಕ್ಷಣ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ಶಿವಕುಮಾರ್‌, ಕೃಷಿ ಅ ಧಿಕಾರಿ ನಾಗರಾಜ ಅವರು ಪ್ರತಿಕ್ರಿಯಿಸಿ ಇಲಾಖೆಯಿಂದ ತಕ್ಷಣ ನಷ್ಟದ ಪ್ರಮಾಣವನ್ನು ಸರ್ವೇ ಮಾಡಿ ಯಾರ ಜಮೀನಿನಲ್ಲಿಯಾವ ಬೆಳೆಗಳು ನಷ್ಟಕ್ಕೆ ಗುರಿಯಾಗಿವೆ, ಎಷ್ಟು ಪ್ರಮಾಣದಲ್ಲಿ ಎಂಬುದನ್ನು ಗುರುತಿಸಿ ಪರಿಹಾರಕ್ಕೆ ಗಣಿ ಕಂಪನಿಗಳ ಮಾಲೀಕರನ್ನು ನೇರವಾಗಿಕರೆದು ಚರ್ಚಿಸಿ ಪರಿಹಾರದ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಭರವಸೆಯನ್ನುನೀಡಿದರು. ಈ ಸಂದರ್ಭದಲ್ಲಿ ಭುಜಂಗನಗರ ಗ್ರಾಮದ ರೈತರು, ರೈತ ಸಂಘದ ಅದ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.