ಪಿಯು ಪರೀಕ್ಷೆ: 98 ವಿದ್ಯಾರ್ಥಿಗಳು ಗೈರು
Team Udayavani, Jun 19, 2020, 7:36 AM IST
ಹಗರಿಬೊಮ್ಮನಹಳ್ಳಿ: ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಸರಕಾರಿ ಕಾಲೇಜ್ ಮತ್ತು ರೇಣುಕಾ ಕಾಲೇಜ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಹೊರಗಡೆ ಸಾಮಾಜಿಕ ಅಂತರವನ್ನೂ ಲೆಕ್ಕಿಸದೆ ಪರಸ್ಪರ ಮಾತುಕತೆಯಲ್ಲಿ ತೊಡಗಿದ್ದು ಕಂಡುಬಂತು. ಒಟ್ಟು 1624 ವಿದ್ಯಾರ್ಥಿಗಳ ಪೈಕಿ 1526 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಒಟ್ಟು 98 ವಿದ್ಯಾರ್ಥಿಗಳು ಪರೀಕ್ಷೆಯಿಂದ ಗೈರು ಹಾಜರಿಯಾಗಿದ್ದರು.
ಪರೀಕ್ಷೆಗಾಗಿ ಎರಡು ಕೇಂದ್ರಗಳನ್ನು ಬಳಸುವುದರ ಜೊತೆಗೆ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕೆಲ ಕೊಠಡಿಗಳನ್ನು ಬಳಸಲಾಗಿತ್ತು. ಕಾಲೇಜ್ನ ಹೊರಗೆ ಪ್ರತಿ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್ ನಡೆಸಿದರು. ಸರಕಾರಿ ಪದವಿ ಕಾಲೇಜ್ ನಲ್ಲಿ 2 ಮತ್ತು ರೇಣುಕಾ ಕಾಲೇಜ್ ನಲ್ಲಿ ಕೊಠಡಿಗಳಲ್ಲಿ ಮೂಡುಬಿದರೆ, ಉಡುಪಿ ಸೇರಿ ವಿವಿಧ ಕಾಲೇಜ್ಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.