Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ


Team Udayavani, Jul 8, 2024, 9:58 PM IST

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

ಸಿರುಗುಪ್ಪ: ತಾಲೂಕಿನಲ್ಲಿ ಕಳೆದ ವಾರ 2ದಿನ ಮಾತ್ರ ಹೊಸ ಪಡಿತರ ಚೀಟಿ ಮಾಡಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಹೊಸ ಪಡಿತರ ಚೀಟಿಗಾಗಿ ಪಡಿತರ ಇಲಾಖೆಗೆ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಹೊಸ ಪಡಿತರ ಚೀಟಿಯನ್ನು ಪಡೆಯಲು ನಗರದಲ್ಲಿರುವ ಆಹಾರ ಇಲಾಖೆಗೆ ಅಲೆದಾಡುತ್ತಿದ್ದಾರೆ.

ಸರ್ಕಾರ ಹೊಸ ಪಡಿತರ ಚೀಟಿ ಮಾಡಿಸಲು 2 ದಿನ ಮಾತ್ರ ಅವಕಾಶ ಮಾಡಿಕೊಟ್ಟಿದ್ದು, ಹೊಸ ಪಡಿತರ ಚೀಟಿ ಮಾಡಿಸಿಕೊಂಡ ತಾಲೂಕಿನ 27 ಗ್ರಾಮ ಪಂಚಾಯಿತಿ ವ್ಯಾಪ್ತಿಯ 84 ಗ್ರಾಮಗಳ ಜನರು ಪಡಿತರ ಇಲಾಖೆಗೆ ಬರುತ್ತಿದ್ದು, ಪಡಿತರ ಇಲಾಖೆಯ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಸದ್ಯ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಅರ್ಜಿದಾರರ ಮನೆಗೆ ತೆರಳಿ ಪರಿಶೀಲನೆ ಮಾಡಿದ ನಂತರ ಹೊಸ ಪಡಿತರ ಚೀಟಿಯನ್ನು ನೀಡುವಂತೆ ಸರ್ಕಾರ ಆದೇಶ ನೀಡಿರುತ್ತದೆ.

ಆದರೆ ಸರ್ಕಾರದ ಈ ಆದೇಶದ ಬಗ್ಗೆ ಮಾಹಿತಿ ತಿಳಿಯದ ಸಾರ್ವಜನಿಕರು ಕಳೆದ 3-4 ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಆಹಾರ ಇಲಾಖೆಗೆ ಬರುವುದು ಸಾಮಾನ್ಯವಾಗಿದೆ.

ಹೊಸ ಪಡಿತರ ಚೀಟಿ ಮಾಡಿಸಿದ್ದು, ಪಡಿತರ ಚೀಟಿಯನ್ನು ನಮಗೆ ಕೊಡುತ್ತಾರೆ ಎಂದು ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಆನ್‌ಲೈನ್ ಅಂಗಡಿಗಳ ಮಾಲೀಕರು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿರುವುದರಿಂದ ಸಾರ್ವಜನಿಕರು ಮಾಡಬೇಕಾದ ಕೆಲಸ ಕಾರ್ಯಗಳನ್ನು ಬಿಟ್ಟು ನಗರದಲ್ಲಿರುವ ಆಹಾರ ಇಲಾಖೆಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾವು ಹೊಸಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು, ಹೊಸ ಪಡಿತರ ಚೀಟಿ ಪಡೆಯಲು ಕಛೇರಿಗೆ ಬಂದಿದ್ದೇವೆ, ಆದರೆ ಹೊಸ ಪಡಿತರ ಚೀಟಿ ಕೊಡಲು ಅಧಿಕಾರಿಗಳು ಮನೆಗೆ ಬಂದು ಪರಿಶೀಲನೆ ಮಾಡಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಬಂಡ್ರಾಳ್ ಗ್ರಾಮದ ಗೋವಿಂದ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಹೇಳಿಕೆ ಪಡೆದು ನಂತರ ಪಡಿತರ ಚೀಟಿಯನ್ನು ವಿತರಿಸುವಂತೆ ಸರ್ಕಾರದಿಂದ ಆದೇಶ ಬಂದಿದೆ. ಆದರೆ ಇದರ ಬಗ್ಗೆ ಮಾಹಿತಿ ತಿಳಿಯದ ಸಾರ್ವಜನಿಕರು ನಮ್ಮ ಕಛೇರಿಗೆ ಬರುತ್ತಿದ್ದಾರೆ ಎಂದು ಆಹಾರ ಇಲಾಖೆಯ ಶಿರಸ್ತೆದಾರ ಟಿ.ಮಹೇಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.