Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್

Team Udayavani, Dec 1, 2024, 2:09 PM IST

R. Ashok visited the Bellary district hospital

ಬಳ್ಳಾರಿ: ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ನಡೆದ ಬಳ್ಳಾರಿ ಜಿಲ್ಲಾಸ್ಪತ್ರೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರವಿವಾರ (ಡಿ.01) ಭೇಟಿ ನೀಡಿದರು.

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಸಂಡೂರು ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು ಸೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅನೀಲ್ ನಾಯ್ಡು, ಮಹಿಳಾ ಮೋರ್ಚಾ ಘಟಕದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಸ್ಪತ್ರೆಯ ಹೆರಿಗೆ, ಶಸ್ತ್ರಚಿಕಿತ್ಸೆ ವಾರ್ಡ್, ಔಷಧ ವಿತರಣಾ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಯ ಸರ್ಜಿಯನ್ ಡಾ.ಎನ್.ಬಸಾರೆಡ್ಡಿ, ಡಿಹೆಚ್.ಒ ಡಾ. ವೈ.ರಮೇಶ್ ಬಾಬು ಸೇರಿ ವೈದ್ಯರಿಂದ ಮಾಹಿತಿ ಪಡೆದರು.

ಟಾಪ್ ನ್ಯೂಸ್

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಕರ್ನಾಟಕ‌ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

Bellary; ಕರ್ನಾಟಕ‌- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.