ಮಠಾಧೀಶರ ಧರ್ಮ ಪರಿಷತ್‌ನಿಂದ ಮನವಿ
Team Udayavani, May 29, 2020, 7:58 AM IST
ಕೊಟ್ಟೂರು: ಈಚೆಗೆ ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಉಮರಿ ತಾಲೂಕಿನ ನಿರ್ವಾಣಿ ನಾಗಠಾಣ ಮಠದ ರುದ್ರಪಶುಪತಿ ಶಿವಾಚಾರ್ಯ ಮಹಾರಾಜ್ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಮಠಾಧೀಶರ ಧರ್ಮ ಪರಿಷತ್ತು ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ವೀರಶೈವ ಧರ್ಮದ ಶಿವಾಚಾರ್ಯ ಬಳಗದಿಂದ ಸಾವಿರಾರು ಕೈಂಕರ್ಯಗಳು ನಡೆಯುತ್ತ ಬಂದಿದ್ದು, ಇಂತ ಮಠಾಧಿಧೀಶರಾದ ಶಿವಾಚಾರ್ಯರ ಹತ್ಯೆ ಖಂಡನೀಯ. ಆದ್ದರಿಂದ ಕೂಡಲೇ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಸೂಕ್ತ ಕಠಿಣ ಕ್ರಮ ಜರುಗಿಸಬೇಕೆಂದು ಹಾಗೂ ಇಂತ ದುಷ್ಕೃತ್ಯ ಮತ್ತೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕೊಟ್ಟೂರು ಶಿವಶಂಕರ ಸ್ವಾಮೀಜಿ, ಕರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸದಸ್ಯ ಅಡಿಕೆ ಮಂಜುನಾಥ, ಕೆ.ಎಂ. ಕೊಟ್ರೇಶ, ಉಮಾಪತಿ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.