Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
ಮತಗಟ್ಟೆಯಲ್ಲಿ ವಿವಿ ಪ್ಯಾಟ್ ನಲ್ಲಿ ದೋಷ ... ಶಾಂತಯುತ ಮತದಾನ
Team Udayavani, Nov 13, 2024, 11:11 AM IST
ಬಳ್ಳಾರಿ: ಸಂಡೂರು ಉಪಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮತ್ತವರ ಪತಿ, ಸಂಸದ ಈ.ತುಕಾರಾಂ ಸೇರಿ ಕುಟುಂಬ ಸಮೇತ ಮತದಾನ ಮಾಡಿದರು.
ಸಂಡೂರು ಪಟ್ಟಣದ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯಲ್ಲಿನ ಮತಗಟ್ಟೆಯಲ್ಲಿ ಕುಟುಂಬ ಸಮೇತ ಹಕ್ಕು ಚಲಾಯಿಸಿದರು.
ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದೆಯಾದರೂ, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಲು ಬಾರದ ಹಿನ್ನೆಲೆಯಲ್ಲಿ ಮತಗಟ್ಟೆಗಳು ಮತದಾರರು ಇಲ್ಲದೇ ಖಾಲಿ ಖಾಲಿಯಿತ್ತು. ಕೆಲವೊಂದು ಮತಗಟ್ಟೆಗಳಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದುದು ಕಂಡುಬಂತು. ವಡ್ಡು ಗ್ರಾಮದ 94ನೇ ಮತಗಟ್ಟೆಯಲ್ಲಿ ವಿವಿ ಪ್ಯಾಟ್ ನಲ್ಲಿ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಯಂತ್ರವನ್ನೇ ಬದಲಾಯಿಸಿದ್ದು, 20 ನಿಮಿಷಗಳ ಕಾಲ ತಡವಾಗಿ ಮತದಾನ ಆರಂಭವಾಯಿತು. ಇಸನ್ನು ಹೊರತುಪಡಿಸಿದರೆ ಉಳಿದೆಲ್ಲೆಡೆ ಶಾಂತಯುತ ಮತದಾನ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.