ಕೋವಿಡ್ ನಿಯಂತ್ರಣಕ್ಕೆ ಸಹಕಾರ ಅಗತ್ಯ
Team Udayavani, Apr 20, 2020, 4:14 PM IST
ಸಂಡೂರು: ಕೋವಿಡ್ ನಿಯಂತ್ರಣ ಮತ್ತು ಜಾಗೃತಿ ಬಗ್ಗೆ ವಿವಿಧ ಸಂಘಟನೆಗಳೊಂದಿಗೆ ಪುರಸಭೆ ಮುಖ್ಯಾಧಿಕಾರಿ ಚರ್ಚಿಸಿದರು
ಸಂಡೂರು: ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಿಬ್ಬಂದಿ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಮತ್ತು ಬೆಂಬಲ ಅತಿ ಅಗತ್ಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣರಾವ್ ತಿಳಿಸಿದರು.
ಅವರು ಭಾನುವಾರ ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ವಿವಿಧ ಎನ್‌ಜಿಓಗಳ ಅಧ್ಯಕ್ಷರ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರತಿ ಓಣಿಯಲ್ಲಿಯೂ ಪೌಡರ್ ಸಿಂಪಡಣೆ ಮಾಡಿದ್ದೇವೆ. ಫಾಗಿಂಗ್ ಮಾಡುತ್ತಿದ್ದೇವೆ ಎಂದರು. ರೈತ ಸಂಘದ ಮುಖಂಡ ಶ್ರೀಪಾದಸ್ವಾಮಿ, ಶಿವಲಿಂಗಪ್ಪ, ಕರವೇ ಅಧ್ಯಕ್ಷ ರಾಜು, ಉಜ್ಜಿನಪ್ಪ, ಬಾಬುನಾಯ್ಕ ಮತ್ತಿತರರು ಮಾತನಾಡಿದರು.
ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸುಳ್ಳು ಸುದ್ದಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತೆವಹಿಸಲಾಗುವುದು ಎಂದರು, ಸಭೆಯಲ್ಲಿ ಪುರಸಭೆಯ ಅಧಿಕಾರಿಗಳಾದ ಅನ್ನಪೂರ್ಣ, ಗೀತಾ, ಮಲ್ಲೇಶಪ್ಪ, ಪ್ರಭುರಾಜ ಹಗರಿ, ಸತ್ಯನಾರಾಯಣರಾವ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.