ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ
Team Udayavani, May 2, 2020, 5:36 PM IST
ಸಂಡೂರು: ತೋರಣಗಲ್ಲದಲ್ಲಿ ವಾರಿಯರ್ಸ್‌ಗಳನ್ನು ಕುರೇಕುಪ್ಪ ಪುರಸಭೆ ಸದಸ್ಯರು, ಶಾಸಕ ಈ.ತುಕರಾಂ ನೇತೃತ್ವದಲ್ಲಿ ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸಲಾಯಿತು
ಸಂಡೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡ ಕಾರ್ಮಿಕರು, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಕೊರೊನಾ ಓಡಿಸಲು ನಿರಂತರ ಶ್ರಮಿಸುತ್ತಿದ್ದಾರೆ. ಅಂತಹ ಶ್ರಮಿಕರಿಗೆ ಬೆಂಬಲಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಈ.ತುಕರಾಂ ಹೇಳಿದರು.
ತಾಲೂಕಿನ ಕುರೇಕುಪ್ಪ ಪುರಸಭೆ ಸದಸ್ಯರ ನೇತೃತ್ವದಲ್ಲಿ ಬಡ ಕಾರ್ಮಿಕರಿಗೆ, ಪೊಲೀಸ್, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರಿಗೆ ಪ್ರೋತ್ಸಾಹ ತುಂಬುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಡೂರು ತಾಲೂಕಿನಾದ್ಯಂತ ಬಹಳಷ್ಟು ಸಾರ್ವಜನಿಕರು, ಜನಪ್ರತಿನಿಧಿ ಗಳು ಮುಂದೆ ಬಂದು ಕೊರೊನಾ ವಾರಿರ್ಯಸ್‌ಗೆ ಬೆಂಬಲ ನೀಡುತ್ತಿದ್ದಾರೆ. ಎಲ್ಲಿಯೂ ಸಹ ಅವರ ಕಾರ್ಯಕ್ಕೆ ಅಡ್ಡಿಯಾಗಲಿ, ತೊಂದರೆಯಾಗಲಿ ನೀಡದೆ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರೂ ಸಹ ಮುಂದೆ ಬಂದು ಬಡವರಿಗೆ ಉಚಿತ ಆಹಾರ ಧಾನ್ಯ ವಿತರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಮಹಮ್ಮದ್ ರಫಿ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ಎಲ್. ಸ್ವಾಮಿ, ಎಸ್. ಕೆ. ಭಾಷಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪ, ಕೊರೊನಾ ವಾರಿಯರ್ಸ್ ಆದ ಪೊಲೀಸ್, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಆಟೋ ಚಾಲಕರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.