ಸೋಂಕಿತರ ಪ್ರದೇಶ ಸಂಪೂರ್ಣ ಸೀಲ್‌ಡೌನ್
Team Udayavani, Jun 18, 2020, 4:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಂಡೂರು: ಕೋವಿಡ್ ತಾಲೂಕಿನಾದ್ಯಂತ ವಿಸ್ತರಿಸಲು ಪ್ರಾರಂಭಿಸಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಮತ್ತು ಸ್ವಚ್ಛತೆ, ಸ್ಯಾನಿಟೈಸರ್ ಬಳಕೆ, ಕಡ್ಡಾಯವಾಗಿ ಮಾಸ್ಕ್ ಬಳಕೆ, ಅನುಮಾನ ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕೆಂದು ತಹಶೀಲ್ದಾರ್ ರಶ್ಮಿ ಸಲಹೆ ನೀಡಿದ್ದಾರೆ.
ತಾಲೂಕಿನ ಲಿಂಗದ ಹಳ್ಳಿಯಲ್ಲಿ 1, ವಡ್ಡು ಗ್ರಾಮದಲ್ಲಿ 1, ಬಸಾಪುರದಲ್ಲಿ 4, ನಾಗಲಾಪುರ 2, ತೋರಣಗಲ್ಲು 9, ತೋರಣಗಲ್ಲು ರೈಲ್ವೆ ನಿಲ್ದಾಣ 1, ತಾಳೂರು 2, ಶಂಕರ ಗುಡ್ಡ ಕಾಲೋನಿ 2, ವಿದ್ಯಾನಗರ 3 ಒಟ್ಟು 33 ಕೇಸುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ತೋರಣಗಲ್ಲು ಗ್ರಾಮದಲ್ಲಿ ಸೋಂಕಿತರ ಪ್ರದೇಶದಲ್ಲಿ ಪೂರ್ಣಪ್ರಮಾಣದ ಲಾಕ್‌ಡೌನ್ ಮತ್ತು ಬ್ಲಿಚಿಂಗ್ ಪೌಡರ್ ಸಿಂಪಡಣೆ ಮತ್ತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ ಮನೆಯವರನ್ನು ಕ್ವಾರಂಟೈನ್‌ಗೆ ಒಳಪಡಿಸಿದ್ದು ಯಾರೂ ಸಹ ಅಲ್ಲಿಗೆ ಹೋಗದಂತೆ ರಸ್ತೆಗಳನ್ನು ಬಂದ್ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.