![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Apr 19, 2020, 12:45 PM IST
ಸಂಡೂರು: ಪ್ರತಿಯೊಂದು ಓಣಿಗೂ ಸಹ ಯಾವುದೇ ಕಾರಣಕ್ಕೂ ರೋಗ ಹರಡಬಾರದು ಎನ್ನುವ ಗುರಿಯೊಂದಿಗೆ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಅಗ್ನಿಶಾಮಕ ಸಿಬ್ಬಂದಿಯ ಸಹಯೋಗದಲ್ಲಿ ಬ್ಲಿಚಿಂಗ್ ಪೌಡರ್ ಹಾಗೂ ಕೀಟನಾಶಕ ಸಿಂಪಡಣೆ ಮಾಡುತ್ತಿದ್ದೇವೆ ಎಂದು ಪುರಸಭೆಯ ಮುಖ್ಯಾಧಿ ಕಾರಿ ಸತ್ಯನಾರಾಯಣರಾವ್ ತಿಳಿಸಿದರು.
ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆ ಅಧಿಕಾರಿ ಮಂಜುನಾಥ ಅವರು ಮಾತನಾಡಿ, ಸರ್ಕಾರದ ಯಂತ್ರವೇ ಕೊರೊನಾ ನಿವಾರಣೆಗೆ ನಿಂತಿದ್ದು ಅದರಂತೆ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹ ಪೂರ್ಣಪ್ರಮಾಣದಲ್ಲಿ ಶ್ರಮಿಸುತ್ತಿದ್ದು ಓಣಿಗಳಲ್ಲಿ ಸಿಂಪಡಣೆ ಮಾಡುವ ಸಂದರ್ಭದಲ್ಲಿ ಅತಿ ವೇಗವಾಗಿ ಸಿಂಪಡಣೆಯಿಂದ ಕೀಟಗಳು ಒತ್ತಡಕ್ಕೆ ಸಾಯುವುದರ ಜೊತೆಗೆ ಬ್ಲಿಚಿಂಗ್‌ನಿಂದ ನಾಶವಾಗುತ್ತವೆ. ಆದ್ದರಿಂದ ಸಾರ್ವಜನಿಕರು ಪೂರ್ಣಪ್ರಮಾಣದಲ್ಲಿ ಸಹಕರಿಸಬೇಕು, ಅಲ್ಲದೆ ತಮ್ಮ ದನಕರುಗಳನ್ನು, ಮೇಕೆ ಕುರಿಗಳನ್ನು ಸುರಕ್ಷಿತವಾಗಿ ಕಾಪಾಡಬೇಕು. ಅಲ್ಲದೆ ಯಾರೂ ಸಹ ಮನೆಯಿಂದ ಹೊರಬರದಂತೆ ಇದ್ದು ಈ ರೋಗವನ್ನು ಓಡಿಸಲು ಶ್ರಮಿಸೋಣ ಎಂದರು. ಜನಸಂದಣಿ ಪ್ರದೇಶಗಳಲ್ಲಿ ಪೈಪ್ ಮೂಲಕ ಸಿಂಪಡಣೆ ಮಾಡಲಾಯಿತು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.