ಬನಶಂಕರಿದೇವಿಗೆ ಸೀರೆ ಅರ್ಪಣೆ
Team Udayavani, Jan 15, 2022, 9:23 PM IST
ಕಂಪ್ಲಿ: ಬಾದಾಮಿ ಬನಶಂಕರಿದೇವಿಗೆ ದೇವಾಂಗ ಸಮಾಜದಿಂದ ಪೀತಾಂಬರ ಸೀರೆ ಅರ್ಪಿಸುವ ಪದ್ಧತಿಯಂತೆ ಶ್ರದ್ಧಾಭಕ್ತಿಗಳಿಂದ ಸೀರೆ ಅರ್ಪಿಸಲಾಗುವುದು ಎಂದು ಹಂಪಿ ಗಾಯತ್ರಿ ಪೀಠದ ಅಖೀಲ ಭಾರತ ದೇವಾಂಗ ಸಮಾಜದ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ಹೇಳಿದರು.
ಹಂಪಿ ಗಾಯತ್ರಿಪೀಠದಿಂದ ಬನಶಂಕರಿ ಕ್ಷೇತ್ರಕ್ಕೆ ಪಲ್ಲಕ್ಕಿಯೊಂದಿಗೆ ಯಾತ್ರೆ ಮೂಲಕ ಬನಶಂಕರಿಗೆ ದೇವಿಗೆ ಬಾಗಿನ ಮತ್ತು ಪೀತಾಂಬರ ಸೀರೆ ಸಮರ್ಪಿಸಲು ತಾಲೂಕಿನ ನಂ.10ಮುದ್ದಾಪುರ ಗ್ರಾಮದಿಂದ ಶುಕ್ರವಾರ ಆರಂಭಗೊಂಡ ಯಾತ್ರೆ ಇಲ್ಲಿನ ದೇವಾಂಗ ಸಮಾಜದ ಗದ್ದೆ ಚೌಡೇಶ್ವರಿ ದೇವಸ್ಥಾನ ಆವರಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, ದೇವಾಂಗ ಸಮಾಜವು ದೇವ ಮಾನವರಿಗೆ ವಸ್ತ್ರ ಕೊಟ್ಟ ಸಮಾಜವಾಗಿದ್ದು, ದೇವಾಂಗದವರ ಕುಲದೇವತೆ ಬನಶಂಕರಿಗೆ ಮಡಿಯಿಂದ ನೇಯ್ದ ಸೀರೆಯನ್ನು ಪ್ರತಿ ಪುಷ್ಯ ಪೂರ್ಣಮಿಯಂದು ಸಲ್ಲಿಸುವ ಸಂಪ್ರದಾಯವಿದೆ.
ಕೊರೊನಾ ಹಿನ್ನೆಲೆಯಲ್ಲಿ ಪಾದಯಾತ್ರೆ ಕೈಬಿಟ್ಟು ವಾಹನ ಮೂಲಕ ತೆರಳಲಾಗುತ್ತಿದೆ. ಹಂಪಿ ಪಾದಯಾತ್ರೆ ಸೇವಾ ಸಮಿತಿ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಸಂಚಾಲಕ ಪರಗಿ ನಾಗರಾಜ್, ದೇವಾಂಗಮಠದ ಸಾವಿತ್ರಮ್ಮ, ದೇವಾಂಗ ಸಮಾಜ ಸಂಘ, ಬನಶಂಕರಿ ದೇವಿ ದೇವಾಂಗ ಮಹಿಳಾ ಸಂಘ, ಗದ್ದೆ ಚೌಡೇಶ್ವರಿದೇವಿ ದೇವಸ್ಥಾನ ಸೇವಾ ಸಮಿತಿ ಪದಾ ಧಿಕಾರಿಗಳು, ದೇವಾಂಗ ಸಮಾಜದವರು, ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.