ಸಿರಿಗೇರಿ:ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ
Team Udayavani, Jun 20, 2020, 4:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುರುಗೋಡು: ಸಿರಿಗೇರಿ ಗ್ರಾಮದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸುರಕ್ಷತೆಗಾಗಿ ಜಾಗೃತಿ ಹಾಗೂ ಶಾಲಾ ಪ್ರಾರಂಭಿಸಲು ಪೋಷಕರ ಮತ್ತು ಎಸ್‌ಡಿಎಂಸಿ ಸಮಿತಿ ಸಮಕ್ಷಮದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಇದೇ ವೇಳೆ ಶಾಲೆ ಮುಖ್ಯಗುರು ಆರ್. ಪರ್ವಿಜ್ ಅಹಮ್ಮದ್ ಮಾತನಾಡಿ, ಪರೀಕ್ಷೆ ವೇಳಾ ಪಟ್ಟಿಯಂತೆ ಬೆಳಗ್ಗೆ 10.30ಕ್ಕೆ ಬರದೇ ಎರಡು ಗಂಟೆಗಳ ಕಾಲ ಮುಂಚಿತವಾಗಿ ಶಾಲೆಗೆ ಬಂದು ಸಾಮಾಜಿಕ ಅಂತರ ಇನ್ನಿತರೆ ವ್ಯವಸ್ಥೆಗಳೊಂದಿಗೆ ಪರೀಕ್ಷೆಗೆ ಬರೆಯಲು ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಶಾನವಾಸಪುರ, ಸಿರಿಗೇರಿ ಕ್ರಾಸ್, ಕೊಂಚಿಗೇರಿ, ದಾಸಪುರ ಗ್ರಾಮದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಗೆ ಬರಲು ಬಸ್ ಬಿಡುವಂತೆ ಡಿಪೋ ಘಟಕದ ಅಧಿಕಾರಿಗಳಿಗೆ ಮತ್ತು ಶಿಕ್ಷಣಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಯಾವುದೇ ಪಾಸ್ ಇಲ್ಲದ್ದಿದ್ದರೂ ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ಅನುಮತಿ ದೊರಕುತ್ತದೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷ ಎಸ್.ಎಂ. ನಾಗರಾಜ ಸ್ವಾಮಿ, ಶಿಕ್ಷಕರಾದ ನೆಮುನ್ನಿಸಾ,ಶಿವಲೀಲಾ, ರಂಗಪ್ಪ, ಕವಿತಾ, ಎರಿಯಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.