Siruguppa: ತುಂಗಭದ್ರಾ ನದಿಗೆ ಹಾರಿದ ರಾಜಸ್ಥಾನ್ ಮೂಲದ ಯುವಕ
Team Udayavani, Aug 15, 2024, 2:53 PM IST
ಸಿರುಗುಪ್ಪ: ತಾಲೂಕಿನ ದೇಶನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತುಂಗಭದ್ರಾನದಿಯ ಸೇತುವೆ ಮೇಲಿಂದ ರಾಜಸ್ಥಾನ ಮೂಲದ ಯುವಕನೊಬ್ಬ ನದಿಗೆ ಹಾರಿದ ಘಟನೆ ಗುರುವಾರ (ಆ.೧೫) ನಡೆದಿದೆ.
ನದಿಗೆ ಹಾರಿದ ಯುವಕನನ್ನು ಧನ್ಯರಾಮಕುಶಾಲ್ರಾಮ್(20) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 12 ಗಂಟೆಗೆ ಯುವಕನು ನದಿಗೆ ಹಾರಿದ್ದಾನೆಂದು ಹೇಳಲಾಗುತ್ತಿದೆ. ಆದರೆ ಯುವಕ ನದಿಗೆ ಹಾರಿದ ಬಗ್ಗೆ ಯಾವುದೇ ಸಾರ್ವಜನಿಕರು ನೋಡಿಲ್ಲವೆಂದು ಹೇಳಲಾಗುತ್ತಿದೆ,ಆದರೆ ನದಿ ದಡದಲ್ಲಿ ಯುವಕನಿಗೆ ಸೇರಿದ ಬೈಕ್ ಪತ್ತೆಯಾಗಿದ್ದು,ಯುವಕ ನದಿಗೆ ಹಾರಿದ್ದಾನೆಂದು ಹೇಳಲಾಗುತ್ತಿದ್ದು.ಸ್ಥಳಕ್ಕೆ ತಹಸೀಲ್ದಾರ್ ಎಚ್ ವಿಶ್ವನಾಥ್, ಡಿ ವೈ ಎಸ್ ಪಿ ವೆಂಕಟೇಶ್, ಸಿಪಿಐ ಹನುಮಂತಪ್ಪ, ಪಿಎಸ್ಐ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜಸ್ಥಾನ ಮೂಲದ ಯುವಕನು ತುಂಗಭದ್ರಾ ನದಿಗೆ ಹಾರಿದ್ದಾನೆಂದು ಹೇಳಲಾಗುತ್ತಿದೆ. ಆದರೆ ಯುವಕ ನದಿಗೆ ಹಾರಿದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳು ಇಲ್ಲ. ಆದರೆ ಯುವಕನಿಗೆ ಸೇರಿದ ಬೈಕ್ ಸೇತುವೆ ಸಮೀಪ ಪತ್ತೆಯಾಗಿದ್ದು,ಯುವಕನ ಶವ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ನುರಿತ ಈಜುಗಾರರಿಂದ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ವೆಂಕಟೇಶ್ ಅವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.