ಖರೀದಿ ಕೇಂದ್ರದಲ್ಲಿ ಜೋಳ ಮಾರಾಟ ಶುರು
Team Udayavani, May 13, 2020, 6:11 PM IST
ಸಾಂದರ್ಭಿಕ ಚಿತ್ರ
ಸಿರುಗುಪ್ಪ: ತಾಲೂಕಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಸುಮಾರು ನಾಲ್ಕು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾದ ಜೋಳದ ಕೊಯ್ಲಾಗಿದ್ದು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿಸಲು ನಗರದ ಎಪಿಎಂಸಿಯಲ್ಲಿ ಜೋಳ ಖರೀದಿ ಕೇಂದ್ರವನ್ನು ತೆರೆದಿದೆ.
ತಾಲೂಕಿನ ವಿವಿಧ ಗ್ರಾಮಗಳ ರೈತರು ಜೋಳ ಖರೀದಿ ಕೇಂದ್ರಕ್ಕೆ ತಾವು ಬೆಳೆದ ಜೋಳವನ್ನು ಮಾರಾಟ ಮಾಡಲು 709ಜನ ರೈತರು ಸಂಬಂದಿಸಿದ ಸೂಕ್ತ ದಾಖಲೆಗಳೊಂದಿಗೆ ತ್ರೂಟ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿದ್ದು, 132 ರೈತರಿಂದ 15ಸಾವಿರ ಕ್ವಿಂಟಾಲ್ ಜೋಳ ಖರೀದಿಸಲಾಗಿದೆ. ಜೋಳ ಮಾರಾಟದ ಅವಧಿಯನ್ನು ಮೇ 15ರ ವರೆಗೆ ವಿಸ್ತರಿಸಲಾಗಿದೆ.
ಕೇಂದ್ರ ಸರ್ಕಾರ ನಿಗ ಪಡಿಸಿದ 2550 ರೂ. ಬೆಲೆಯಲ್ಲಿ ಇಲ್ಲಿಯವರೆಗೆ 132 ರೈತರಿಂದ 15ಸಾವಿರ ಕ್ವಿಂಟಾಲ್ ಜೋಳ ಖರೀದಿಸಲಾಗಿದೆ ಎಂದು ಮಾರಾಟ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಸಲು ಜೋಳ ಖರೀದಿ ಕೇಂದ್ರ ತೆರೆದಿರುವುದರಿಂದ ನಾವು ಬೆಳೆದ ಜೋಳಕ್ಕೆ 2550 ರೂ. ಬೆಲೆ ದೊರೆತಿದೆ. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಸಿಕ್ಕಿರುವುದರಿಂದ ಜೋಳ ಮಾರಾಟ ಮಾಡಲು ಯಾವುದೇ ತೊಂದರೆಯಿಲ್ಲ ಎಂದು ರಾರಾವಿ ಗ್ರಾಮದ ರೈತ ಸೋಮಪ್ಪ, ಯಲ್ಲಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.