ಕರೂರಲ್ಲಿ ಅತ್ಯಧಿಕ ಮಳೆ

Team Udayavani, Jun 26, 2020, 4:03 PM IST

26-June-17

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಿರುಗುಪ್ಪ: ತಾಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಬತ್ತಿದ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.

ಕರೂರಿನಲ್ಲಿ 62.4 ಮಿಮೀ ಅತಿ ಹೆಚ್ಚು, ಎಂ.ಸೂಗೂರಿನಲ್ಲಿ ಅತಿ ಕಡಿಮೆ 1.4 ಮಿಮೀ ಮಳೆಯಾಗಿದ್ದು, ತೆಕ್ಕಲಕೋಟೆ 34.8, ಸಿರಿಗೇರಿ 22.2, ಸಿರುಗುಪ್ಪ 10.0, ಕರೂರು 62.4, ಕೆ.ಬೆಳಗಲ್‌ 43.2 ಮಿಮೀ ಮಳೆಯಾಗಿದೆ ಎಂದು ತಾಲೂಕು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ಹರಿಯುವ ದೊಡ್ಡಹಳ್ಳ, ಮುಂಜಿನ ಹಳ್ಳ, ಸೀಮೆ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಹಳ್ಳದ ದಂಡೆಯಲ್ಲಿ ವಿವಿಧ ಬೆಳೆಗಳನ್ನು ಬೆಳೆದ ರೈತರಿಗೆ ನೀರು ಹರಿಸಿಕೊಳ್ಳಲು ಈ ಮಳೆಯು ಅನುಕೂಲ ಕಲ್ಪಿಸಿದೆ.

ಶಾಲಾ ಅಂಗಳದಲ್ಲಿ ನೀರು ಸಂಗ್ರಹ: ಕರೂರು ಗ್ರಾಮದ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ಆವರಣವು ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಮಳೆ ನೀರಿನಿಂದ ಶಾಲಾ ಆವರಣ ಕೆರೆಯಂತಾಗಿದೆ. ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಳೆನೀರಿನ ಮಧ್ಯದಲ್ಲಿಯೇ ನಡೆದುಕೊಂಡು ಹೋಗಿ ಪರೀಕ್ಷೆ ಬರೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಲೆಯ ಅವರಣದಿಂದ ಮಳೆನೀರು ಹೊರ ಹೋಗದಂತೆ ಶಾಲೆ ಪಕ್ಕದ ಜಮೀನಿನ ಮಾಲೀಕರು ಅಡ್ಡಹಾಕಿದ್ದರಿಂದ ಮಳೆ ನೀರಿನಿಂದ ಶಾಲೆಯ ಆವರಣ ತುಂಬಿ ಹೋಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು ಕೆಲಕಾಲ ತೊಂದರೆ ಅನುಭವಿಸುವಂತಾಯಿತು.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.