Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Team Udayavani, Nov 22, 2024, 8:21 PM IST
ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆಯ 13ನೇ ವಾರ್ಡಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ಮಹೇಶ್ ಹಾಗೂ ಪೊಲೀಸ್ ಠಾಣೆಯ ಪಿ ಎಸ್ ಐ ತಾರಾಬಾಯಿ ನೇತೃತ್ವದ ತಂಡ ದಾಳಿ ನಡೆಸಿ ₹14,790 ಮೌಲ್ಯದ 30ಕೆಜಿಯ 17 ಮೂಟೆಗಳಲ್ಲಿದ್ದ ಒಟ್ಟು 5 ಕ್ವಿಂಟಾಲ್ 10 ಕೆಜಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಇಟ್ಟಿದ್ದ ಮನೆಯ ಮೇಲೆ ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ವಿರುಪಾಪುರ ರಮೇಶ ಹಾಗೂ ಜಲಾಲಿ ಅಲಿಯಾಸ್ ಜನಾರ್ಧನ ವಿರುದ್ಧ ಪ್ರಕರಣ ದಾಖಲಾಗಿದೆ. ಎಂದು ಆಹಾರ ಇಲಾಖೆಯ ನಿರೀಕ್ಷಕ ಮಹಾ ರುದ್ರಗೌಡತಿಳಿಸಿದ್ದಾರೆ.
ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.