ನರೇಗಾದಡಿ ರೈತರಿಗೆ ವಿವಿಧ ಯೋಜನೆಗಳು ಜಾರಿ


Team Udayavani, May 25, 2020, 4:40 PM IST

22-May-27

ಸಾಂದರ್ಭಿಕ ಚಿತ್ರ

ಸಿರುಗುಪ್ಪ: ಕೋವೀಡ್‌-19ನ ಕಠಿಣ ಪರಿಸ್ಥಿತಿಯಲ್ಲಿ ನರೇಗಾ ಯೋಜನೆ ರೈತರಿಗೆ ತುಂಬ ಉಪಯುಕ್ತವಾಗಿದ್ದು, ಉತ್ತಮ ಪ್ರೋತ್ಸಾಹ ಧನವು ದೊರೆಯುತ್ತಿರುವುದರಿಂದ ಹೆಚ್ಚಿನ ಆರ್ಥಿಕ ಲಾಭಗಳಿಸುವುದಲ್ಲದೆ ಕಡಿಮೆ ಜಮೀನಿನಲ್ಲಿ ಕಡಿಮೆ ಖರ್ಚಿನಿಂದ ಮಿತ ನೀರಾವರಿಯಿಂದ ಉತ್ತಮ ಫಸಲನ್ನು ಪಡೆಯುವತ್ತ ರೈತರು ಮುಖ ಮಾಡಿದ್ದಾರೆ. ತೋಟಗಾರಿಕೆ ಬೆಳೆಗಳ ಜೊತೆಗೆ ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಹೆಚ್ಚು ಒತ್ತು ಕೊಡುವ ಉದ್ದೇಶದಿಂದ ಪ್ರದೇಶ ವಿಸ್ತರಣೆ ಜೊತೆಗೆ ಕೃಷಿಹೊಂಡ, ಕೊಳವೆ ಬಾವಿ ಮರುಪೂರ್ಣ ಹಾಗೂ ಬದು ನಿರ್ಮಾಣ ಕಾಮಗಾರಿಗಳನ್ನು ರೈತರ ಬೇಡಿಕೆಗೆ ಅನುಗುಣವಾಗಿ ಕೈಗೊಳ್ಳಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿಶ್ವನಾಥ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಾಲೂಕಿನಲ್ಲಿ ತೋಟಗಾರಿಕೆ ನರೇಗಾ ಯೋಜನೆಯಡಿ ಒಟ್ಟು 23 ಗ್ರಾಮಗಳಲ್ಲಿ 42 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸರಾಸರಿ 500 ಜನರಿಗೆ ಉದ್ಯೋಗ ನೀಡಲಾಗುತ್ತಿದೆ, 20 ದಿನಗಳ ಅವಧಿಯಲ್ಲಿ 2400 ಮಾನವ ದಿನಗಳ ಸೃಜಿಸಲಾಗಿದೆ. ಕೃಷಿಹೊಂಡಗಳಿಗೆ ವಿವಿಧ ಅಳತೆಗಳಿಗೆ ಅನುಗುಣವಾಗಿ ಕನಿಷ್ಠ ರೂ. 67000 ಗಳಿಂದ ರೂ.1.53ಲಕ್ಷಗಳವರೆಗೆ ಅನುದಾನ ಲಭ್ಯವಿರುತ್ತದೆ. ಕಂದಕ ಬದು ನಿರ್ಮಾಣಗಳಿಗೆ ಬದು ಗಾತ್ರಗಳಿಗೆ ಅನುಗುಣವಾಗಿ 1 ಹೆಕ್ಟೇರ್‌ಗೆ ಒಟ್ಟು 45 ಕಂದಕಗಳಿಗೆ ಕನಿಷ್ಟ ರೂ. 36,500ರೂಗಳಿಂದ ರೂ. 1.05 ಲಕ್ಷಗಳವರೆಗೆ ಯೋಜನೆಯ ಲಾಭ ಪಡೆಯಬಹುದಾಗಿದೆ. ಕೊಳವೆ ಬಾವಿ ಮರುಪೂರಣಕ್ಕಾಗಿ ರೂ. 20,000ಗಳವರೆಗೆ ಅನುದಾನವನ್ನು ಬಳಸಿಕೊಳ್ಳಬಹುದು. ಕೂಲಿಕಾರ್ಡ್‌, ಆಧಾರ್‌ ಕಾರ್ಡ್‌, ಪಹಣಿ, ಜಾತಿ ಪ್ರಮಾಣ ಪತ್ರ, ಬಿಪಿಎಲ್‌ ಕಾರ್ಡ್‌, ಸಣ್ಣ ಹಿಡುವಳಿದಾರರ ಪತ್ರ, ಬ್ಯಾಂಕ್‌ ಪಾಸ್‌ ಪುಸ್ತಕ ನಕಲು ಪ್ರತಿ ರೈತರು ಕಡ್ಡಾಯವಾಗಿ ನೀಡಬೇಕೆಂದು ಹೇಳಿದ್ದಾರೆ.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.