Siruguppa:ನದಿಯ ನೀರು ಕುಡಿಯುತ್ತಿದ್ದ ಹಸುವನ್ನು ಎಳೆದೊಯ್ದ ಮೊಸಳೆಗಳು
Team Udayavani, Jun 13, 2024, 11:08 PM IST
ಸಿರುಗುಪ್ಪ (ಬಳ್ಳಾರಿ): ತಾಲೂಕಿನಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಮೊಸಳೆಗಳ ಕಾಟ ಹೆಚ್ಚಾಗಿದ್ದು, ತಾಲೂಕಿನ ನಡಿವಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಉಡೇಗೋಳ ಗ್ರಾಮದ ಹತ್ತಿರ ತುಂಗಭದ್ರಾ ನದಿಯಲ್ಲಿ ನೀರು ಕುಡಿಯಲು ಹೋಗಿದ್ದ ಹಸುವನ್ನು ಮೊಸಳೆಗಳ ಗುಂಪು ಎಳೆದೊಯ್ದು ತಿಂದಿವೆ.
ನೀರಿನೊಳಗೆ ಎಳೆದೊಯ್ಯುವ ದೃಶ್ಯವನ್ನು ಸ್ಥಳೀಯರು ಚಿತ್ರೀಕರಿಸಿದ್ದು, ನದಿಯಲ್ಲಿ ಹಸುವನ್ನು ಮೊಸಳೆಗಳು ಎಳೆದಾಡುವ ದೃಶ್ಯ ಮನಕಲುಕುವಂತಿದೆ. ನದಿಯಲ್ಲಿ ಮೊಸಳೆಗಳು ಕಂಡು ಬಂದಿರುವುದರಿಂದ ಸಾರ್ವಜನಿಕರು ನದಿ ದಂಡೆಗೆ ತೆರಳಬಾರದು, ದನ ಕರುಗಳನ್ನು ನದಿ ಕಡೆಗೆ ತೆರಳದಂತೆ ನೋಡಿಕೊಳ್ಳಬೇಕೆಂದು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಟಾಮ್ ಟಾಮ್ ಮೂಲಕ, ಮೈಕ್ ಮೂಲಕ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು
Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ
Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು
Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್ ಫಾಲ್ಸ್ ಸೀಲಿಂಗ್
High Court: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.