ಸೋಮಣ್ಣ ಹೇಳಿಕೆಯಲ್ಲಿ ಅರ್ಥವಿಲ್ಲ: ಶೋಭಾ
Team Udayavani, Oct 26, 2018, 6:15 AM IST
ಹೊಸಪೇಟೆ: ಶ್ರೀರಾಮುಲು ಮುಂದಿನ ಮುಖ್ಯಮಂತ್ರಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆಗೆ ಯಾವುದೇ ಅರ್ಥವಿಲ್ಲ
ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆ ದಿಲ್ಲ. ಸೋಮಣ್ಣ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಇಬ್ಬರೂ ನಮ್ಮ ನಾಯಕರು ಎಂದು ಪ್ರತಿಕ್ರಿಯಿಸಿದರು.
ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಹಿಂದುಳಿದ ವಾಲ್ಮೀಕಿ ಸಮುದಾಯದ ಮುಖಂಡರಿಗೆ ನೀಡದೆ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರಿಗೆ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮೇಲೆ 25ಕ್ಕೂ ಹೆಚ್ಚು ಪ್ರಕರಣಗಳಿದ್ದು,ಇವುಗಳು ಹೊರ ಬರದಂತೆ ತಡೆಯಲು
ಲೋಕಾಯುಕ್ತ ಸಂಸ್ಥೆ ಮುಚ್ಚಿ,ಹಲ್ಲು ಇಲ್ಲದ ಎಸಿಬಿ ಸಂಸ್ಥೆ ಹುಟ್ಟು ಹಾಕಿ ತಮ್ಮ ಚೇಲಾಗಳನ್ನು ಕೂರಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಶ್ರೀರಾಮುಲು ಸಂಸತ್ತಿನಲ್ಲಿ 500ಕ್ಕೂ ಹೆಚ್ಚು ಬಾರಿ ಮಾತನಾಡಿದ್ದಾರೆ. ಸೋನಿಯಾ ಹಾಗೂ ರಾಹುಲ್ ಗಾಂಧಿ ಎಷ್ಟು ಬಾರಿ ಪ್ರಶ್ನಿಸಿದ್ದಾರೆಂದು ಸಿದ್ದರಾಮಯ್ಯ ಉತ್ತರ ನೀಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.