ಜಿಲ್ಲೆಗೆ ಶೀಘ್ರವೇ ವಿಶೇಷ ಅಧಿಕಾರಿ ಆಗಮನ


Team Udayavani, Feb 14, 2021, 3:46 PM IST

Special Officer arrives in the district soon

ಹೊಸಪೇಟೆ: ವಿಜಯನಗರ ಜಿಲ್ಲೆಗೆ ಶೀಘ್ರವೇ ವಿಶೇಷ ಅಧಿಕಾರಿ ಆಗಮಿಸಲಿದ್ದಾರೆ ಎಂದು ಮೂಲಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್  ಸಚಿವ ಆನಂದ್‌ ಸಿಂಗ್‌ ಹೇಳಿದರು.

ನಗರದಲ್ಲಿ ಶನಿವಾರ ಟಿಎಸ್ಪಿ ಕಾರ್ಖಾನೆ ಆವರಣ ವೀಕ್ಷಣೆ ಮಾಡಿ ಮಾತನಾಡಿದ ಅವರು, ಜಿಲ್ಲಾ ಧಿಕಾರಿ, ಜಿಪಂ ಸಿಇಒ ಮತ್ತು ಎಸ್ಪಿಯವರು ಇನ್ನು ಒಂದು ತಿಂಗಳೊಳಗೆ ವಿಜಯನಗರ ಜಿಲ್ಲೆಗೆ ನೇಮಕವಾಗಿ ಬರುತ್ತಾರೆ. ಟಿಎಸ್‌ಪಿ ಆವರಣ ಒಟ್ಟು 83 ಎಕರೆ ಭೂಮಿ ಇದ್ದು, ಈಗ 40 ಎಕರೆ ಮಂಜೂರಾಗಿದೆ. ಇದರಲ್ಲಿ ಜಿಲ್ಲಾಡಳಿತ ಭವನ, ಮೆಡಿಕಲ್‌ ಕಾಲೇಜ್‌, ಎಸ್ಪಿ ಕಚೇರಿ, ನಗರಸಭೆ/ ಪಾಲಿಕೆ ಕಚೇರಿ ಸೇರಿದಂತೆ ನಾನಾ ಇಲಾಖೆ ಕಚೇರಿಗಳ ನಿರ್ಮಾಣಕ್ಕೆ ಅವುಗಳಿಗೆ ಬೇಕಾದ ಪೂರಕ ಮಾಹಿತಿಗಳನ್ನು ಕಲೆ ಹಾಕಿ ಸರ್ಕಾರದೊಂದಿಗೆ ಚರ್ಚೆ ಮಾಡಿ ನೇಮಕ ಮಾಡಲಾಗುತ್ತದೆ ಎಂದರು.

ನಮ್ಮಲ್ಲಿ ತಾತ್ಕಾಲಿಕವಾಗಿ ಜಿಲ್ಲಾಡಳಿತ ಕಚೇರಿ ಇದೆ. ಅನುದಾನದ ಕೊರತೆ ನಮ್ಮಲ್ಲಿ ಇಲ್ಲ, ಈ ಆವರಣದಲ್ಲಿ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಶ್ನೆ ಮಾಡುವ ಹಕ್ಕಿದೆ. ಹಾಗಾಗಿ ಹೋರಾಟ ಮಾಡುವವರು ಎಲ್ಲೋ ರಸ್ತೆಯಲ್ಲೊ,ಯಾವುದೋ ಕಚೇರಿಗಳ  ಮುಂದೆಯೋ ಕೂತು ಪ್ರತಿಭಟನೆ ಮಾಡುವಂತದ್ದಲ್ಲ, ಹೋರಾಟ ಮಾಡುವವರಿಗೆ ಪ್ರತೇಕ ಸ್ಥಳ ಮಾಡಲಾಗುತ್ತದೆ ಒಂದು ಜಿಲ್ಲೆಗೆ ಬೇಕಾಗುವ ಎಲ್ಲ ರೀತಿಯ ಅನುಕೂಲಗಳನ್ನು ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ:ಸಿಎಂ ಗಾದಿಗೆ ಕಾಂಗ್ರೆಸ್‌ನಲ್ಲಿ ಮ್ಯೂಸಿಕಲ್‌ ಚೇರ್‌ ಆಟ

ಜಿಲ್ಲೆಯಾದ್ರೂ ರಸ್ತೆ ಅಗಲೀಕರಣ ಮಾಡುವುದು ಸದ್ಯಕ್ಕೆ ಇಲ್ಲ, ಇದ್ದುದ್ರಲ್ಲೇ ರಸ್ತೆಯನ್ನು ಮುಂದುವರೆಸಿಕೊಂಡು ಹೋಗಬೇಕು. ಒಟ್ಟು 83 ಎಕರೆಯಲ್ಲಿ 40 ಎಕರೆ ಭೂಮಿಯು ಕರ್ನಾಟಕ ಗೃಹ ಮಂಡಳಿಯು ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡಿದೆ. ಖನಿಜ ನಿಧಿ ಯಲ್ಲಿ 17 ಸಾವಿರ ಕೋಟಿ ರೂ.ಗಳು ಇವೆ. ಈಗಾಗಲೇ 3ರಿಂದ 4 ಸಾವಿರ ಕೋಟಿ ರೂ ಬಡ್ಡಿ ಬಂದಿದೆ. ಹಾಗಾಗಿ ನಮ್ಮಲ್ಲಿ ಅನುದಾನದ ಕೊರತೆ ಇಲ್ಲ ಎಂದರು. ಮಾಜಿ ಶಾಸಕ ಕೆ.ನೇಮಿರಾಜ್‌ ನಾಯ್ಕ, ಮುಖಂಡರಾದ ಅಯ್ನಾಳಿ ತಿಮ್ಮಪ್ಪ, ಬೆಳಗೋಡು ಮಂಜುನಾಥ, ಬಸವರಾಜ್‌ ನಾಲತ್ವಾಡ್‌, ಅನಂತ ಪದ್ಮನಾಭ, ಕಟಿಗಿ ರಾಮಕೃಷ್ಣ, ಧಮೇಂದ್ರ ಸಿಂಗ್‌, ಸಂದೀಪ್‌ ಸಿಂಗ್‌, ಕಟಿಗಿ ಜಂಬಯ್ಯ ನಾಯಕ, ಚಂದ್ರಕಾಂತ್‌ ಕಾಮತ್‌, ಜೀವರತ್ನ, ರಾಘವೇಂದ್ರ ಮತ್ತಿತರರಿದ್ದರು.

 

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.