ಜಿಲ್ಲಾಧಿಕಾರಿಗಳು ಈ ಸಮೀಕ್ಷೆ ವರದಿ ಒಪ್ಪಬಾರದು: ಟಪಾಲ್‌ ಗಣೇಶ್‌ 

1896ರ ನೀಲನಕ್ಷೆ ಆಧರಿಸಿ ಸರ್ವೇ ಕಾರ್ಯ ಬೇಡ

Team Udayavani, Feb 11, 2021, 3:25 PM IST

Tapal Ganesh

ಬಳ್ಳಾರಿ: ಕರ್ನಾಟಕ-ಆಂಧ್ರ ಪ್ರದೇಶದ ಗಡಿಗುರುತುಗಳನ್ನು ಪತ್ತೆ ಹಚ್ಚಲು ಎರಡೂ ರಾಜ್ಯ ಸರ್ಕಾರಗಳು ಮುಂದೆ ಬರದಿರುವುದೇ ಸರ್ವೇ ಆಫ್‌ ಇಂಡಿಯಾದ ಅಧಿಕಾರಿಗಳು ಪದೆ ಪದೇ 1896ರ ನೀಲನಕ್ಷೆಯನ್ನು ಆಧರಿಸಿ ಸರ್ವೇ ಕಾರ್ಯಕ್ಕೆ ಮುಂದಾಗಲು ಕಾರಣವಾಗಿದೆ ಎಂದು ಗಣಿ ಉದ್ಯಮಿ ಟಪಾಲ್‌ ಗಣೇಶ್‌ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1896ರ ನಕ್ಷೆಯನ್ನು  ಸರ್ವೆ ಆಫ್‌ ಇಂಡಿಯಾದ ಹಿಂದಿನ ಅಧಿಕಾರಿಗಳೇ ತಿರಸ್ಕರಿಸಿದ್ದಾರೆ. ಅಂಥ ನಕ್ಷೆಯನ್ನು ಆಧರಿಸಿ ಸರ್ವೇ ಆಫ್‌ ಇಂಡಿಯಾದ ಅಧಿಕಾರಿಗಳ ತಂಡ ಅಕ್ರಮ ಗಣಿಗಾರಿಕೆಯಿಂದ ಧ್ವಂಸವಾಗಿದ್ದ ಅಂತರಾಜ್ಯ ಗಡಿ  ಗುರುತುಗಳನ್ನು ಪತ್ತೆ ಹಚ್ಚಲು ಮುಂದಾಗುತ್ತಿದ್ದಾರೆ.

ಜಿಲ್ಲಾಡಳಿತ ಇದನ್ನು ವಿರೋಧಿ ಸಬೇಕು. ಆದರೆ ಅಧಿಕಾರಿಗಳು ಮೌನವಾಗಿದ್ದಾರೆ. ನಮ್ಮ ಪಾತ್ರ ಏನೂ ಇಲ್ಲ ಎನ್ನುತ್ತಿದ್ದಾರೆ.ಇದು ನಿಜಕ್ಕೂ ಆಘಾತಕಾರಿ ಸಂಗತಿ. ಜಿಲ್ಲಾಧಿಕಾರಿ ಈ ಜಿಲ್ಲೆಯ ಗಡಿಭಾಗದ ಪಾಲಕರಾಗಿರುತ್ತಾರೆ. ಅವರನ್ನೇ ಬಿಟ್ಟು ಈಗ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ವೇ ಕಾರ್ಯವು ಕಾನೂನು ರಿತ್ಯವಾಗಿ ಸಮೀಕ್ಷೆ ಮಾಡಿದಂತಾಗದು ಎಂದ ಅವರು ಜಿಲ್ಲಾಧಿಕಾರಿಗಳು ಈ ಸಮೀಕ್ಷೆ ವರದಿಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ :ವೀ.ವಿ. ಸಂಘದ ಸಮಿತಿಗೆ ಚುನಾವಣೆ

ಅಂತರಾಜ್ಯ ಗಡಿಗುರುತು ಸರ್ವೇ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅವರು ತಮ್ಮೊಂದಿಗೆ ಗಣಿ ಮತ್ತು ಭೂ ವಿಜ್ಞಾನ, ಸರ್ವೇ ಇಲಾಖೆ, ಅರಣ್ಯ ಇಲಾಖೆ  ಉನ್ನತಾಧಿಕಾರಿಗಳನ್ನು ಕರೆದುಕೊಂಡು ಹೋಗಿ ಸರ್ವೇ ಕಾರ್ಯವನ್ನು ಪರಿಶೀಲನೆ ಮಾಡಬೇಕು. ಇದ್ಯಾವ ಕಾರ್ಯಗಳು ನಡೆಯುತ್ತಿಲ್ಲ. ಗಡಿ ಸಮೀಕ್ಷೆಗೆ ಬರುವ ಸರ್ವೆ ಆಫ್‌ ಇಂಡಿಯಾದ ಅ ಧಿಕಾರಿಗಳಿಗೆ ಊಟ, ಉಪಾಹಾರದ ವ್ಯವಸ್ಥೆ ಮಾಡುವುದು, ಅಗತ್ಯ ಸಿಬ್ಬಂದಿಗಳನ್ನು ಒದಗಿಸುವುದಷ್ಟೇ ನಮ್ಮ ಕೆಲಸ ಎಂದು ಜಿಲ್ಲೆ ಸರ್ವೇ ಇಲಾಖೆ ಅಧಿಕಾರಿಯೊಬ್ಬರು ತಿಳಿಸುತ್ತಾರೆ ಎಂದು ಟಪಾಲ್‌ ಗಣೇಶ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.