ಇತಿಹಾಸದ ಕುರುಹು ಉಳಿಸಿ-ಬೆಳೆಸುವುದು ಕರ್ತವ್ಯ

ಕೋಟೆಯ ಗೋಡೆ ಮತ್ತು ಮಂಟಪಗಳನ್ನು ದುರಸ್ತಿಗೊಳಿಸಿ ಸಂರಕ್ಷಿಸಲಾಗುವುದು ಎಂದರು.

Team Udayavani, Jun 7, 2022, 5:47 PM IST

ಇತಿಹಾಸದ ಕುರುಹು ಉಳಿಸಿ-ಬೆಳೆಸುವುದು ಕರ್ತವ್ಯ

ಕಂಪ್ಲಿ: ನಮ್ಮ ನಾಡಿನ ಭವ್ಯತೆಯನ್ನು ಸಾರುವ ಇತಿಹಾಸದ ಕುರುಹುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಜೆ.ಎನ್‌.ಗಣೇಶ್‌ ತಿಳಿಸಿದರು.

ಅವರು 2021-22ನೇ ಸಾಲಿ ರಾಜ್ಯ ಪುರಾತತ್ವ ಸಂಗ್ರಾಲಯ ಮತ್ತು ಪರಂಪರೆ ಇಲಾಖೆ ಅನುದಾನದ ಯೋಜನೆಯಡಿಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ನಾಂದಿ ಹಾಡಿದ ಕಂಪ್ಲಿಯ ಐತಿಹಾಸಿಕ ಗಂಡುಗಲಿ ಕುಮಾರ ರಾಮನ ಕೋಟೆಯ ಕೋಟೆ ದ್ವಾರ ಬಾಗಿಲು ಮತ್ತು ಮಂಟಪಗಳ ಸಂರಕ್ಷಣಾ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಂಪ್ಲಿ ಜನತೆಯ ಬಹುದಿನಗಳ ಕನಸಾಗಿದ್ದ ಶಿಥಿಲಗೊಂಡ ಗಂಡುಗಲಿ ಕುಮಾರರಾಮನ ಕೋಟೆ ದ್ವಾರದ ಜೀರ್ಣೋದ್ಧಾರದ ಕನಸು ಇಂದು ನನಸಾಗುತ್ತಿದೆ. ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡುವುದಕ್ಕೆ ಇಲಾಖೆಯಲ್ಲಿ ಅವಕಾಶವಿಲ್ಲದಿದ್ದರೂ ಸಹಿತ ಕೋಟೆ ಈಗ ಹೇಗಿದೆಯೋ ಹಾಗೆಯೇ ಕೋಟೆಯ ಗೋಡೆ ಮತ್ತು ಮಂಟಪಗಳನ್ನು ದುರಸ್ತಿಗೊಳಿಸಿ ಸಂರಕ್ಷಿಸಲಾಗುವುದು ಎಂದರು.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಪುರಾತತ್ವ ಸಂರಕ್ಷಣಾ ಸಹಾಯಕರಾದ ಚಂದ್ರಶೇಖರ ವಿ. ಮಸಳಿ ಮಾತನಾಡಿ, ಕೋಟೆ ಸಂರಕ್ಷಣೆಗೆ ಇಲಾಖೆಯಿಂದ 1 ಕೋಟಿ ರೂ. ಮಂಜೂರಾಗಿದ್ದು, ಕೋಟೆಯ ಮೂಲಕ್ಕೆ ಧಕ್ಕೆ ಬಾರದಂತೆ ಶಿಥಿಲಗೊಂಡಿರುವ ಭಾಗಗಳನ್ನು ದುರಸ್ತಿಗೊಳಿಸಲಾಗುವುದು. ಅತಿಕ್ರಮಗೊಂಡ ಸ್ಥಳವನ್ನು ಬಿಡಿಸಿಕೊಂಡು ಮಂಟಪಗಳನ್ನು ದುರಸ್ತಿಗೊಳಿಸಿ ಕೋಟೆಯನ್ನು ಆಕರ್ಷಿಸುವಂತೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಲಡ್ಡು ಹೊನ್ನೂರವಲಿ, ಭಟ್ಟ ಪ್ರಸಾದ್‌, ವೀರಾಂಜಿನೇಯಲು, ವೀರಾಂಜಿನೇಯಲು, ಮುಖಂಡರಾದ ಕೆ.ಚಂದ್ರಶೇಖರ್‌,
ನಾಗಲಾರೆಪ್ಪ, ಕಂಬತ್‌ ಕೃಷ್ಣ, ಕಂಬತ್‌ ರಮೇಶ್‌, ಬಾಗಲಿ ಮಂಜುನಾಥ್‌, ಮಣ್ಣೂರು ನವೀನ್‌, ಕಟ್ಟೆ ಮಾರೆಪ್ಪ, ಕಾರಕಲ್‌ ಮನೋಹರ್‌, ಯಾಳಿ³ ಅಬ್ದುಲ್‌ ಮುನಾಫ್‌, ಹುಸೇನ್‌ಸಾಬ್‌, ಜಾಫರ್‌, ಜಿ. ಪ್ರಕಾಶ್‌, ಮಹಿಳಾ ಮುಖಂಡರಾದ ಹೊನ್ನಳ್ಳಿ ಶ್ರೀದೇವಿ, ರತ್ನಮ್ಮ, ಲಬೇದ್‌ ಲಕ್ಷ್ಮೀ, ಷಣ್ಮುಖಪ್ಪ, ಹಬೀಬ್‌ ರೆಹಮಾನ್‌ ಇದ್ದರು.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.