ಉದ್ಯೋಗ ಖಾತ್ರಿ ಕಾರ್ಮಿಕರ ಕೂಲಿ ಹೆಚ್ಚಳ
Team Udayavani, Mar 19, 2017, 11:27 AM IST
ಬಳ್ಳಾರಿ: ಏ.1ರಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ 236 ರೂ. ಕೂಲಿ ಹಾಗೂ ಏಪ್ರಿಲ್ ಮತ್ತು ಮೇನಲ್ಲಿ ಕಾರ್ಮಿಕರ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ತಾಲೂಕಿನ ಮೀನಳ್ಳಿ ಗ್ರಾಮಕ್ಕೆ ಬರ ಪರಿಹಾರ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಉದ್ಯೋಗ ಖಾತ್ರಿ ಯೋಜನೆಯಡಿ 224 ರೂ. ನೀಡುತ್ತಿದ್ದು, ಈ ಮೊತ್ತಕ್ಕೆ 12 ರೂ. ಹೆಚ್ಚುವರಿ ಹಣವನ್ನು ಕಾರ್ಮಿಕರಿಗೆ ನೀಡುವ ಕುರಿತು
ಸರ್ಕಾರ ನಿರ್ಧಾರ ಕೈಗೊಂಡಿದೆ. ತೀವ್ರ ಬಿಸಿಲಿನಲ್ಲಿ ಕಾರ್ಮಿಕರು ಬಸವಳಿಯ ಬಾರದೆನ್ನುವ ಉದ್ದೇಶದಿಂದ ಮಾರ್ಚ್ ಹಾಗೂ ಜೂನ್‌ನಲ್ಲಿ ಕಾರ್ಮಿಕರ ಕೆಲಸದಲ್ಲಿ ಶೇ.20ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.