ಬಿಸಿಲ ಝಳಕ್ಕೆ ಬಸವಳಿದ ಜನತ

Team Udayavani, Apr 13, 2018, 12:48 PM IST

bell-2.jpg

ಹೊಸಪೇಟೆ: ಬಿಸಿಲು ನಾಡಿನ ಜಿಲ್ಲೆಯೆಂದು ಬಳ್ಳಾರಿ ಪ್ರಖ್ಯಾತಿಯಾಗಿದ್ದು, ಇಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಉಲ್ಬಣಗೊಳ್ಳುತ್ತಿದೆ. ಇದಕ್ಕೆ ಹೊಸಪೇಟೆ ತಾಲೂಕು ಸಹ ಹೊರತಾಗಿಲ್ಲ. ಇದರಿಂದ ಹೊರಬರಲು ತಾಲೂಕಿನ ಜನರು ಪರಿತಪಿಸುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಹೊರಬಾರದ ಜನರು
ದನಿವಾರಿಸಿಕೊಳ್ಳಲು ಪರದಾಡುವಂತಾಗಿದೆ.

ವಿಶ್ವ ವಿಖ್ಯಾತ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯು ಕಳೆದ ಒಂದು ವಾರದಿಂದ ಇಳಿಮುಖವಾಗಿದೆ. ಇದಕ್ಕೆ ಬಿಸಿಲಿನ ಪ್ರಖರತೆಯೇ ಕಾರಣವಾಗಿದೆ. ಹಂಪಿ ಎಂದರೆ ಕಲ್ಲು ಬಂಡೆ ಹಾಗೂ ಗುಡ್ಡಗಳ ಪ್ರದೇಶವಾಗಿದ್ದು, ತಾಲೂಕಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವುದರಿಂದ ಹಂಪಿಯತ್ತ ಪ್ರವಾಸಿಗರು ಮುಖ ಮಾಡುತ್ತಿಲ್ಲ, ಇದರಿಂದ ಹಂಪಿಯ ಪರಿಸರದಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದೆ.
 
ಈಗಾಗಲೇ ಶಾಲಾ-ಕಾಲೇಜುಗಳು ರಜೆ ಬಿಟ್ಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಈ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಹಂಪಿಗೆ ಆಗಮಿಸುತ್ತಿದ್ದರು. ಆದರೆ ಈ ವರ್ಷ ಅತೀ ಹೆಚ್ಚು ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪ್ರವಾಸಿಗರು ಹಂಪಿಯತ್ತ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.

ಹಂಪಿಯಲ್ಲಿ ವಾಸವಾಗಿದ್ದ ನಿವಾಸಿಗಳನ್ನು ಈಗಾಗಲೇ ತೆರವು ಮಾಡಿರುವುದರಿಂದ ಹಂಪಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಇಲ್ಲವಾಗಿದೆ. ವಿದೇಶಿ ಪ್ರವಾಸಿಗರು ತಂಗಲು ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಹೊಸಪೇಟೆ ನಗರದ ತುಂಗಾಭದ್ರಾ ಜಲಾಶಯವು ಕೂಡ ಈಗಾಗಲೇ ಬರಿದಾಗಿದ್ದು, ಈ ಭಾಗಕ್ಕೂ ಪ್ರವಾಸಿಗರು ಆಗಮಿಸುತ್ತಿಲ್ಲ. ಹಂಪಿಯ ಪರಿಸರದ ಕಲ್ಲು ಬಂಡೆಗಳು ಬಿಸಿಲಿನ ಝಳಕ್ಕೆ ಕಾದ ಕಬ್ಬಿಣದ ಕಡಲೆಯಂತಾಗಿವೆ. ಇದರ ಝಳವು ಕೂಡ ಮತ್ತಷ್ಟು ಜನತೆಯನ್ನು ಆತಂಕಕ್ಕೆ ದೂಡಿವೆ.
 
ವಿಶ್ವವಿಖ್ಯಾತ ಹಂಪಿಗೆ ದೇಶ ವಿದೇಶಗಳಿಂದ ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಸ್ನಾನ ಮಾಡಿ ಬಿಸಿಲಿನ ಧಗೆನೀಗಿಸಿಕೊಳ್ಳುತ್ತಿದ್ದರು.  ಪ್ರವಾಸಿಗರು ಈ ಬಾರಿ ನದಿಯಲ್ಲಿ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ತಾಪಮಾನದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಬೆಳಗಿನ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿವೆ.
 
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ಧಗೆಗೆ ಜನಸಾಮಾನ್ಯರು ತತ್ತರಿಸಿದರೆ, ಮಕ್ಕಳು ವೃದ್ಧರ ಮೈಮೇಲೆ ಬೇಸಿಗೆ ಗುಳ್ಳೆಗಳು ಕಾಣಿಸಿಕೊಂಡಿವೆ. ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿಗೂ ಪರದಾಡುವ ಸ್ಥಿತಿ ವರ್ಷಕ್ಕಿಂತ ಪ್ರಸಕ್ತ ವರ್ಷ ಹೆಚ್ಚಾಗಿದೆ. ಇದೇ ಪರಿಸ್ಥಿತಿ
ಮುಂದುವರಿದರೆ ಅಪಾಯ ತಪ್ಪಿದ್ದಲ್ಲ ಎಂಬ ಆತಂಕದಲ್ಲಿ ಹೊಸಪೇಟೆ ಜನತೆ ಇದ್ದಾರೆ. 

ಟಾಪ್ ನ್ಯೂಸ್

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.