ಟ್ರಾಫಿಕ್‌ ಸಿಗ್ನಲ್‌ ಸ್ಥಗಿತ: ಸಾರ್ವಜನಿಕರ ಪರದಾಟ

ವಾಹನಗಳ ಅಡ್ಡಾದಿಡ್ಡಿ ಸಂಚಾರಕ್ಕೆ ಜನ ಹೈರಾಣ

Team Udayavani, Mar 11, 2022, 4:58 PM IST

12

ಹೊಸಪೇಟೆ: ನಗರದಲ್ಲಿ ಟ್ರಾಫಿಕ್‌ ಸಿಗ್ನಲ್‌ಗ‌ಳು ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಅಡ್ಡಾದಿಡ್ಡಿ ವಾಹನ ಸಂಚಾರದಿಂದಾಗಿ ಸಾರ್ವಜನಿಕರು ಹೈರಾಣವಾಗುತ್ತಿದ್ದಾರೆ. ಶರವೇಗದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟ್ರಾಫಿಕ್‌ ಸಿಗ್ನಲ್‌ಗ‌ಳು ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಗಿದೆ.

ವಿಜಯನಗರ ಜಿಲ್ಲೆ ಉದಯವಾಗಿ ವರ್ಷ ಪೂರ್ಣಗೊಂಡಿದೆ. ಆದರೆ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಿಗೆ ಟ್ರಾಫಿಕ್‌ ಕಿರಿಕಿರಿ ಎದುರಾಗುತ್ತಿದೆ. ಪುನೀತ್‌ ರಾಜಕುಮಾರ್‌ ವೃತ್ತ ಹಾಗೂ ಅಂಬೇಡ್ಕರ್‌ ವೃತ್ತದಲ್ಲಿ ಸ್ಥಗಿತಗೊಂಡಿರುವ ಟ್ರಾಫಿಕ್‌ ಸಿಗ್ನಲ್‌ಗ‌ಳ ಎರಡು-ಮೂರು ವರ್ಷ ಕಳೆದರೂ ಸರಿಪಡಿಸುವ ಕೆಲಸವಾಗಿಲ್ಲ. ಜಿಲ್ಲಾ ಕೇಂದ್ರವಾಗಿ ಬೆಳೆಯುತ್ತಿರುವ ಹೊಸಪೇಟೆಯಲ್ಲಿ ದಿನೇ ದಿನೇ ಸಂಚಾರ ದಟ್ಟಣೆ ಹೆಚ್ಚುತ್ತಿದೆ.

ಅಡ್ಡಾದಿಡ್ಡಿ ಸಂಚಾರ: ಅಂಬೇಡ್ಕರ್‌ ಹಾಗೂ ಪುನೀತ್‌ ರಾಜಕುಮಾರ್‌ ಸರ್ಕಲ್‌ಗ‌ಳು ಸದಾ ಜನರ ಓಡಾಟದಿಂದ ತುಂಬಿರುತ್ತದೆ. ಹತ್ತಿರದಲ್ಲಿರುವ ಬಸ್‌ ನಿಲ್ದಾಣ, ತಾಲೂಕು ಕಚೇರಿ, ಉಪನೋಂದಣಿ ಕಚೇರಿ ಮುಂತಾದ ಕಚೇರಿ ಹಾಗೂ ಶಾಲಾ- ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚಾರ ಬಿಡುವಿಲ್ಲದೇ ಸಾಗಿರುತ್ತದೆ. ಟ್ರಾಫಿಕ್‌ ಸಿಗ್ನಲ್‌ಗ‌ಳು ಕೆಲಸ ಮಾಡದೇ ಇರುವುದರಿಂದ ವಾಹನ ಸವಾರರು ಅಡ್ಡಾದಿಡ್ಡಿ ಸಂಚಾರ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅಡ್ಡಿ ಮಾಡುವುದು ಆಗಾಗ ಕಂಡು ಬರುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಸಣ್ಣಪುಟ್ಟ ಅಪಘಾತಗಳಾಗಿ ಪರಸ್ಪರ ಗಲಾಟೆ-ಜಗಳಗಳಿಗೆ ಕಾರಣವಾದ ಘಟನೆಗಳು ನಡೆದಿವೆ.

ಪೊಲೀಸ್‌ ಸಿಬ್ಬಂದಿಗೂ ಕಿರಿಕಿರಿ: ಪ್ರಮುಖ ವೃತ್ತಗಳಲ್ಲಿ ಅಧಿಕ ವಾಹನ ಸಂಚಾರದಿಂದ ಪೊಲೀಸ್‌ ಸಿಬ್ಬಂದಿ ಕೂಡ ಟ್ರಾಫಿಕ್‌ ಸಮಸ್ಯೆ ನಿವಾರಿಸಲು ಪರದಾಡುತ್ತಿದ್ದಾರೆ. ಟ್ರಾಪಿಕ್‌ ಸಿಗ್ನಲ್‌ ಕೆಲಸ ಮಾಡುತ್ತಿದರೆ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ. ಇದರಿಂದ ಪೊಲೀಸ್‌ ಸಿಬ್ಬಂದಿಗೆ ಕಿರಿಕಿರಿ ಆಗುವುದಿಲ್ಲ. ತ್ವರಿತಗತಿಯಲ್ಲಿ ಟ್ರಾಫಿಕ್‌  ಸಿಗ್ನಲ್‌ಗ‌ಳನ್ನು ಅಳವಡಿಸಲು ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.