ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Team Udayavani, Oct 28, 2021, 9:27 PM IST

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹರಪನಹಳ್ಳಿ: ಲಾರಿ ಮತ್ತು  ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಐಗಳ ಬಸಾಪುರ ಬಳಿ ಇಂದು ಸಂಜೆ ನಡೆದಿದೆ.

ಎ.ಬಿ.ಚಂದ್ರೇಗೌಡ(40) ಮೃತ ದುದೈ೯ವಿ ಚಂದ್ರೇಗೌಡ ಅವರು ಅನಾರೋಗ್ಯ ಪೀಡಿತ ಮಗನನ್ನು  ಹರಪನಹಳ್ಳಿ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿಕೊಂಡು ವಾಪಾಸು ಸ್ವಗ್ರಾಮ ಅರಸಿಕೇರಿಗೆ ಬೈಕ್ ನಲ್ಲಿ ಬರುವಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ 9 ವರ್ಷದ ಪುತ್ರ ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾನೆ.

ಹರಪನಹಳ್ಳಿ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.