ಆಡಳಿತ ಸುಧಾರಣೆಗೆ ಅಭಿಪ್ರಾಯ ಆಲಿಕೆ

ಪಾಲಿಕೆ ಆಯುಕ್ತೆ-ಅಧಿಕಾರಿಗಳಿಂದ ಮಾಹಿತಿ ಸಂಗ್ರಹ | ಕರ್ನಾಟಕಆಡಳಿತ ಸುಧಾರಣಾಆಯೋಗಭೇಟಿ

Team Udayavani, Aug 27, 2021, 12:29 PM IST

27-7

ಬಳ್ಳಾರಿ: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಕರ್ನಾಟಕ ಸರ್ಕಾರದ ನಿವೃತ್ತ  ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಮತ್ತು ಸದಸ್ಯರಾದ ನಿವೃತ್ತ ಐಎಎಸ್‌ ಅಧಿಕಾರಿ ಪ್ರಸನ್ನಕುಮಾರ್‌ ಅವರು ಬಳ್ಳಾರಿ ಮ ಹಾನಗರ ಪಾಲಿಕೆಗೆ ಗುರುವಾರ ಭೇಟಿ ನೀಡಿ ಆಡಳಿತದ ಸುಧಾರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿ‌ ಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಿರುವ ನಿಯಮಗಳನ್ನು ಮತ್ತಷ್ಟು ಸರಳೀಕರಣಗೊಳಿಸಿ ಜನರಿಗೆ ಪರಿಣಾಮಕಾರಿ ಸೇವೆ ಒದಗಿಸುವ ನಿಟ್ಟಿನಲ್ಲಿ ಆಡಳಿತದ ಸುಧಾರಣಾ ಸಲಹೆಗಳನ್ನು ನೀಡುವಂತೆ  ಕೋರಿದರು. ಬಳ್ಳಾರಿ ಮಹಾನಗರ ‌ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಮಹಾನಗರ ಪಾಲಿಕೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ನಿಯಂತ್ರಣ ಅಗತ್ಯವಿದೆ.ಸಿಮತ್ತು ಡಿ ಗ್ರೂಪ್‌ಗ ಳ ಸಿಬ್ಬಂದಿ ಮೇಲೆ ನಿಯಂತ್ರಣ ಅಧಿಕಾರ ನೀಡುವಂತೆ ಅವರು ಕೇಳಿಕೊಂಡು.‌ ಪಾಲಿಕೆ ವ್ಯಾಪ್ತಿಯಲ್ಲಿ ಅತಿಕ್ರಮಣ ಮತ್ತು ಸಿವಿಲ್‌ ಕೆಲಸ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ಪೊಲೀಸರ ಅಗತ್ಯವಿದ್ದು, ಪೊಲೀಸ್‌ ವಿಂಗ್‌ ವ್ಯವಸ್ಥೆ ಮಾಡಿದಲ್ಲಿ ಅನುಕೂಲವಾಗಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವಿಧಿಸಲಾಗುತ್ತಿರುವ ದಂಡಗಳನ್ನು ಪರಿಷ್ಕರಿಸಿ ಹೊಸದಾಗಿ ತಮಗೆ ಸಲ್ಲಿಸಲಾಗಿರುವ ದಂಡಗಳನ್ನು ವಿಧಿಸುವ ನಿಟ್ಟಿನಲ್ಲಿ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಅವರು ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಕೋರಿಕೊಂಡರು.

ಆಯೋಗ-2ರ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್‌, ಬೆಂಗಳೂರು ಬೃಹತ್‌ ಮಹಾನಗರಪಾಲಿಕೆಯಲ್ಲಿ ಮಾಜಿ ಸೈನಿಕರನ್ನು ಬಳಸಿಕೊಂಡಂತೆ ಇಲ್ಲಿಯೂ ಪೊಲೀಸ್‌ ವಿಂಗ್‌ ಮಾಡಿಕೂಳೆ ‌ಬಹುದು ಎಂದು ಅವರು ಸಲಹೆ ನೀಡಿದರು. ಅಕ್ರಮ ಖಾತಾ ವರ್ಗಾವಣೆ ಅಧಿಕಾರ ಡಿಸಿ ಅವರ ಬದಲಿಗೆ ಪಾಲಿಕೆ ಆಯುಕ್ತರಿಗೆ ನೀಡಿದಲ್ಲಿ ಅನುಕೂಲವಾಗಲಿದೆ. ಅತಿ ಹೆಚ್ಚು ಸಮಸ್ಯೆ ಉಂಟಾಗಿರುವ ಅರ್ಜಿ ನಮೂನೆ-2ಗಳನ್ನು ಸರಳೀಕರಣ ಗೊಳಿಸಬೇಕು ಮತ್ತ ಉದ್ದಿಮೆ ಪರವಾನಗಿ ನಿಯಮಾವಳಿಗಳನ್ನು ಸರಳೀಕರಣಗೊಳಿಸಬೇಕು. ಗ್ರಾಮೀಣ ಪ್ರದೇಶದಂತೆ ನಗರ ಪ್ರದೇಶಗಳಲ್ಲಿಯೂ ಮೊಬೈಲ್‌ ಟವರ್‌ಗಳ ‌ ನ್ನು ಅಳವಡಿಸುವ ಸಮಗ್ರ ನಿಯಮಾವಳಿಗಳನ್ನು ರೂಪಿಸ ‌ ‌ಬೇಕು. ಬಳ್ಳಾರಿ ನಗರದಲ್ಲಿ ಸದ್ಯ 75 ಮೊಬೈಲ್‌ ಟವರ್‌ಗಳನ್ನು ಅಳವಡಿಸಲಾಗಿದ್ದು, ನಿಯ‌ಮಾವಳಿಗಳು ಇಲ್ಲದೇ ಇರುವುದರಿಂದ ಅವುಗಳಿಗೆ ತೆರಿಗೆ ವಿಧಿ ಸಲಾಗುತ್ತಿಲ್ಲ ಎಂದು ಅಹಾ ‌ ಯಕತೆಯನ್ನು ಅವರು ವ್ಯಕ್ತಪಡಿಸಿದರು.

ಬಳ್ಳಾರಿ ನಗರದ ಅಭಿವೃದ್ಧಿಗೆ ಸಲಹೆ-ಸೂಚನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಅನುಭವಿಗಳ ವಿಂಗ್‌ (ಎಕ್ಸ್‌ಪರ್ಟ್‌ ವಿಂಗ್‌) ಸೃಷ್ಟಿಸಬೇಕುಎಂದರು. ನಗರ ‌ ಸ್ಥಳೀಯ ಸಂಗ್ರಹಗಳ ಸಿಬ್ಬಂದಿಗಳನ್ನು ಸರ್ಕಾರಿ ಸಿಬ್ಬಂದಿಗಳಂತೆ ಪರಿಗಣಿಸಿ ಆದೇಶ Öೂರೆ ‌ಡಿಸಬೇಕು ಎಂದು ಕೆಲ ಅಧಿಕಾರಿಗಳು ಇ ‌ ದೇ ಸಂದರ್ಭದಲ್ಲಿ ಕೋರಿದರು. ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ದೀಪಗಳು, ಕುಡಿಯುವ ನೀರು ಸ ‌ರಬರಾಜು, ಕುಡಿಯುವ ನೀರಿಗೆ 768 ಆರ್‌ಆರ್‌ ನಂಬರ್‌ಗಳಿದ್ದು, ಎಲ್ಲವೂಗಳಿಗೆ ಕಡ್ಡಾಯವಾಗಿ ಮೀಟರ್‌ ಅಳವಡಿಸಬೇಕು ಎಂದು ಅ‌ ವರು ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್‌ ಅವರಿಗೆ ಹೇಳಿದರು.

ಆಡಳಿತದಸುಧಾರಣೆಗೆಸಂಬಂಧಿಸಿದಂತೆವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.