ವಿಜಯನಗರಕ್ಕೆ ಬಂದಿಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ದಂಪತಿ


Team Udayavani, Aug 20, 2021, 6:04 PM IST

Vice President, M Venkaiah Naydu

ಹೊಸಪೇಟೆ :ತುಂಗಾಭದ್ರಾ ಜಲಾಶಯ,ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ವಾಯುಪಡೆಯ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಶುಕ್ರವಾರ ಸಂಜೆ ಬಂದಿಳಿದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪರಿಸರ, ಜೀವಿಶಾಸ್ತ್ರ, ಪ್ರವಾಸೋದ್ಯಮ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್  ಸ್ವಾಗತ‌ ಕೋರಿದರು.

ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕಲಬುರಗಿ ವಿಭಾಗೀಯ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್, ಐಜಿಪಿ ಮನಿಷ್ ಖರ್ಬಿಕರ್,ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಮತ್ತಿತರರು ಇದ್ದರು.

ಇದನ್ನೂ ಓದಿ:ಜಲಕ್ರೀಡೆಗಿಲ್ಲ ಅನುಮತಿ-ನೆಲಕಚ್ಚಿದ ಪ್ರವಾಸೋದ್ಯಮ 

ನಂತರ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ತುಂಗಾಭದ್ರಾ ಜಲಾಶಯದ ಸೌಂದರ್ಯ ಮತ್ತು ಜಲಧಾರೆ ಕಣ್ತುಂಬಿಕೊಳ್ಳಲು ತೆರಳಿದರು.

ಉಪರಾಷ್ಟ್ರಪತಿಗಳು ಭೇಟಿ ಹಿನ್ನೆಲೆ ನಗರದಾದ್ಯಂತ ಬೀಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು. ಉಪರಾಷ್ಟ್ರಪತಿಗಳು ರಸ್ತೆ ಮಾರ್ಗವಾಗಿ ತುಂಗಭದ್ರಾ ಜಲಾಶಯಕ್ಕೆ ತೆರಳುತ್ತಿರುವ  ರಸ್ತೆಯುದ್ದಕ್ಕೂ ಸಾರ್ವಜನಿಕರು‌ ನಿಂತು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅನೇಕರು ವಿಡಿಯೋ‌ ಹಾಗೂ   ಫೋಟೊ ಚಿತ್ರಿಕರಿಸಿದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.