ದೆಹಲಿಯತ್ತ ಪ್ರಯಾಣ ಬೆಳಸಿದ ಉಪರಾಷ್ಟ್ರಪತಿ ನಾಯ್ಡು..!
Team Udayavani, Aug 22, 2021, 10:22 AM IST
ಹೊಸಪೇಟೆ : ಮೂರು ದಿನಗಳ ಹಂಪಿ ಪ್ರವಾಸದಲ್ಲಿದ್ದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಂದು(ಭಾನುವಾರ, ಆಗಸ್ಟ್ 22) ಬೆಳಿಗ್ಗೆ ಸೇನಾ ಹೆಲಿಕ್ಯಾಪ್ಟರ್ ಮೂಲಕ ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಹಾಗೂ ಅವರ ಕುಟುಂಬ ಮತ್ತು ಉಪರಾಷ್ಟ್ರಪತಿ ಕಚೇರಿಯ ಸಿಬ್ಬಂದಿಯೊಂದಿಗೆ ಮೂರು ವಾಯುಸೇನೆಯ ವಿಶೇಷ ಹೆಲಿಕ್ಯಾಪ್ಟರ್ ಗಳಲ್ಲಿ ನಗರದ ಮುನ್ಸಿಪಲ್ ಮೈದಾನದ ತಾತ್ಕಾಲಿಕ ಹೆಲಿಪ್ಯಾಡ್ ಮೂಲಕ ತೆರಳಿದರು.
ಇದನ್ನೂ ಓದಿ : ಈ ಬಾರಿಯ ಐಪಿಎಲ್ ಗೆ ಜೋಸ್ ಬಟ್ಲರ್ ಗೈರು: ರಾಯಲ್ಸ್ ಗೆ ಗ್ಲೆನ್ ಫಿಲಿಪ್ ಸೇರ್ಪಡೆ
ಆಗಸ್ಟ್ 20 ರಂದು ವಿಜಯನಗರಕ್ಕೆ ಭೇಟಿ ನೀಡಿದ ಗಣ್ಯರು, ತುಂಗಾಭದ್ರಾ ಜಲಾಶಯ, ಹಂಪಿಯ ವಿಶ್ವಪಾರಂಪರಿಕ ಸ್ಥಳಗಳ ವೀಕ್ಷಣೆ ಮಾಡಿದ ಬಳಿಕ ಇದೀಗ ದೆಹಲಿಗೆ ಪ್ರಯಾಣ ಬೆಳಸಿದರು.
ಎಂ.ವೆಂಕಯ್ಯನಾಯ್ಡು ಅವರನ್ನು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಎಸ್ ಪಿ ಸೈದುಲು ಅಡಾವತ್, ಅಪರ ಜಿಲ್ಲಾಧಿಕಾರಿ ಪಿ. ಎಸ್. ಮಂಜುನಾಥ, ಎ ಎಸ್ ಪಿ ಬಿ. ಎನ್ . ಲಾವಣ್ಯ, ಸಹಾಯಕ ಆಯುಕ್ತ ಸಿದ್ಧರಾಮೇಶ್ವರ ಮತ್ತಿತರರು ಇದ್ದರು.
ಬೀಗಿ ಪೊಲೀಸ್ ಬಂದೋಬಸ್ತ್ ನಡುವೆ ಸೇನಾ ಹೆಲಿಕಾಪ್ಟರ್ ದೆಹಲಿಯತ್ತ ತೆರಳಿತು.
ಇದನ್ನೂ ಓದಿ : ಅಫ್ಘಾನ್ ನಿಂದ ಏರ್ ಲಿಫ್ಟ್: ವಿಮಾನದಲ್ಲಿ ಮೊಳಗಿದ ‘ಭಾರತ್ ಮಾತಾ ಕಿ ಜೈ’ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.