ಮತದಾನ ಸಂವಿಧಾನ ನೀಡಿದ ಹಕ್ಕು

Team Udayavani, Apr 15, 2018, 5:56 PM IST

bell.jpg

ಹೊಸಪೇಟೆ: ಮತದಾನ ಮಾಡುವುದು ಸಂವಿಧಾನ ನೀಡಿದ ಹಕ್ಕು. ಅದನ್ನು ಚಲಾಯಿಸಬೇಕು ಮತ್ತು ಬೇರೆಯವರು
ಚಲಾಯಿಸಲು ಮನವಿ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಗಾರ್ಗಿ ಜೈನ್‌ ಕರೆ ನೀಡಿದರು. ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಅಂಬೇಡ್ಕರ್‌ ವೃತ್ತದಲ್ಲಿ ವಿಕಾಸ ಯುವಕ ಮಂಡಳ ಶನಿವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿಗಾಗಿ “ಮತದಾನ ಸಂಕಲ್ಪ’ ಸಹಿ ಅಭಿಯಾನಕ್ಕೆ ‘ನಾನು ಮತ ಹಾಕುತೇನೆ ಮತ್ತು ಮತ ಹಾಕಲು ಮನವಿ ಮಾಡುತ್ತೇನೆ ಎಂದು ಬರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅತ್ಯಂತ ಪ್ರಮುಖ ಪಾತ್ರವಹಿಸಲಿದೆ. ಉತ್ತಮ ದೇಶ ನಿರ್ಮಾಣದಲ್ಲಿ ತಮ್ಮ ಹೊಣೆಗಾರಿಕೆಯನ್ನು ನಿರ್ವಹಿಸಲು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಬೇಕು. ಆ ಮೂಲಕ ದೇಶದ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು ಎಂದರು.

ಮಂಡಳದ ಅಧ್ಯಕ್ಷ ಗೋಸಲ ಬಸವರಾಜ್‌ ಮಾತನಾಡಿ, ಮತದಾನ ನಮ್ಮ ಹಕ್ಕು. ಅದನ್ನು ಚಲಾಯಿಸುವಂತೆ ಸರ್ಕಾರದ ಹೊರತಾಗಿ ಪ್ರತಿಯೊಬ್ಬರು ಮತದಾರರನ್ನು ಜಾಗೃತಿಗೊಳಿಸಬೇಕಾಗಿದೆ. ಮಂಡಳ ಈ ನಿಟ್ಟನಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್‌ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದಂತೆ ಕಾರ್ಯಕ್ರಮ ರೂಪಿಸಿದ್ದೇವೆ. ಪ್ರತಿಯೊಬ್ಬರು ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಮಾಡುವುದು ನಮ್ಮ ಆಶಯವಾಗಿದೆ ಎಂದರು.

ತಹಶೀಲ್ದಾರ್‌ ಗಂಗಪ್ಪ , ಡಿವೈಎಸ್‌ಪಿ ರವಿಕುಮಾರ್‌, ಪೌರಾಯುಕ್ತ ರಮೇಶ್‌ ಹೊಸಪೇಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ .ಡಿ.ಜೋಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಭಾಕರ್‌, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗುರುಪ್ರಸಾದ್‌, ಮಾಜಿ ನಗರಸಭಾ ಸದಸ್ಯ ಪೂಜಾರಿ ದುರಗಪ್ಪ, ಮಂಡಳದ ಹಿರಿಯ ಸದಸ್ಯ ಗುರುರಾಜ್‌ ದೇಶಪಾಂಡೆ, ಕೆ.ಸಂಗ್ರಾಮ್‌, ಶ್ರೀನಿವಾಸ, ಬಂಡೆ ಸಂತೋಷಕುಮಾರ್‌ ಎಂ.ಡಿ. ನಾಗರಾಜ್‌, ಡಿ. ಪ್ರಶಾಂತ, ರಿಯಾಜ್‌, ಚಂದ್ರಶೇಖರ, ಪಿ.ಯಲ್ಲೇಶ್‌, ವೀರಭದ್ರ, ಬಿ.ಪ್ರಶಾಂತ, ಅನಂತ ಜೋಶಿ ಇದ್ದರು. 

ಉತ್ಸಾಹ: ಅಂಬೇಡ್ಕರ್‌ ಜಯಂತಿಯಲ್ಲಿ ಮತದಾನದ ಬಗ್ಗೆ ಅರಿವು ಮುಡಿಸುವ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಅನೇಕ ಹರ್ಷ ವ್ಯಕ್ತಪಡಿಸುತ್ತಾ ಸಂವಿಧಾನ ಶಿಲ್ಪಿಯ ಮುಂದೆ ಸಂಕಲ್ಪ ಮಾಡುವ ಮೂಲಕ ಈ ಬಾರಿ ವಿಜಯನಗರ ಕ್ಷೇತ್ರದಲ್ಲಿ ಹೆಚ್ಚು ಮತದಾನವಾಗುವಂತೆ ಮಾಡಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಸರ್ಕಾರದ ಹೊರತಾಗಿ ಸಂಘಟನೆಗಳು ಸ್ಪಯಂ ಸ್ಫೂರ್ತಿಯಿಂದ ಇಂತಹ ಜಾಗೃತಿ ಕಾರ್ಯಕ್ರಮ ಮಾಡುವ ಮೂಲಕ ಸರ್ಕಾರದ ಆಶಯಗಳನ್ನು ಸಾರ್ಥಕಗೊಳಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು. 

ಟಾಪ್ ನ್ಯೂಸ್

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

4-gundlupete

Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

4-gundlupete

Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.