ತುಂಗಭದ್ರಾ ಡ್ಯಾಂನಲ್ಲಿ ನೀರು ನಾಯಿಗಳು ಪ್ರತ್ಯಕ್ಷ
Team Udayavani, Oct 8, 2022, 8:02 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಇತ್ತೀಚಿಗೆ ನೀರು ನಾಯಿಗಳು ಹೆಚ್ಚಾಗಿ ಪ್ರತ್ಯಕ್ಷವಾಗುತ್ತಿದ್ದು, ಪ್ರವಾಸಿಗರ ಗಮನ ಸೆಳೆಯುತ್ತಿವೆ. ಈ ವರ್ಷದಲ್ಲಿ ನಾಲ್ಕೈದು ಬಾರಿ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ ಕಾರಣ ನೀರುನಾಯಿಗಳು ಮೇಲೆ ಕಾಣಸಿಗುತ್ತಿವೆ.
ನೀರು ನಾಯಿಗಳು ಸ್ವಚ್ಚಂದವಾಗಿ ಆಟವಾಡುವುದನ್ನು ಕಂಡು ಜನರು ಕೂಡ ಖುಷಿಯಾಗಿದ್ದಾರೆ. ಈಗಾಗಲೇ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಈಚೆಗೆ ನೀರು ನಾಯಿಗಳು ಹೆಚ್ಚೆಚ್ಚು ಕಂಡು ಬರತೊಡಗಿವೆ.
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ ಅಪರೂಪದ ಪ್ರಾಣಿ ನೀರು ನಾಯಿಗಳು ಕಂಡು ಬರುತ್ತಿರುವುದು ವನ್ಯಜೀವಿ ಪ್ರೇಮಿಗಳಿಗೆ ಖುಷಿ ತಂದಿದೆ. ಈಗಾಗಲೇ ಸರ್ಕಾರ ತುಂಗಭದ್ರಾ ಜಲಾಶಯದಿಂದ ಕಂಪ್ಲಿ ಸೇತುವೆ ವರೆಗಿನ ಪ್ರದೇಶವನ್ನು ನೀರುನಾಯಿ ಸಂರಕ್ಷಣಾ ಪ್ರದೇಶ ಎಂದು ಘೋಷಿಸಿದೆ.
ತುಂಗಭದ್ರಾ ಜಲಾಶಯದ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನೀರು ನಾಯಿ ಕಂಡು ಹಿರಿಹಿರಿ ಹಿಗ್ಗುತ್ತಿದ್ದಾರೆ. ದಾವಣಗೆರೆಯ ಸೂಳೆಕೆರೆ ಭಾಗದಲ್ಲೂ ನೀರುನಾಯಿಗಳು ಕಂಡು ಬರುತ್ತಿವೆ. ಸೂಕ್ಷ್ಮ ಜೀವಿಗಳು ಕಂಡುಬರುತ್ತಿರುವುದು ವನ್ಯಜೀವಿ ಪ್ರೇಮಿಗಳಲ್ಲಿ ಕೂಡ ಆಶಾಭಾವ ಒಡಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.