ರೆಡ್ಡಿ ಇಡಿ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ
Team Udayavani, Nov 8, 2018, 6:40 AM IST
ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿಯವರ ಇಡಿ ಪ್ರಕರಣದ ಜತೆ ನಗರದ ಬೆಂಗಳೂರು ರಸ್ತೆಯಲ್ಲಿರುವ ರಾಜ್‌ಮಹಲ್ ಜ್ಯೂವೆಲರ್ಸ್ ಹೇಗೆ ಥಳಕು ಹಾಕಿಕೊಂಡಿದೆ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಸಿಸಿಬಿ ಪೊಲೀಸರ ವಶದಲ್ಲಿರುವ ರಮೇಶ ಸಹೋದರ ಎಸ್. ಸುರೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿ ಪೊಲೀಸರ ವಶದಲ್ಲಿರುವ ರಮೇಶ್ ನನ್ನ ಸಹೋದರ. ಅವರೊಂದಿಗೆ ನಾನೂ ಸಹ ಚಿನ್ನದ ವ್ಯಾಪಾರ ಮಾಡುತ್ತಿರುವೆ. ಕಳೆದೊಂದು ವಾರದಿಂದ ಸಹೋದರ ರಮೇಶ್ ನಮ್ಮ ಕುಟುಂಬದ ಸಂಪರ್ಕಕ್ಕೆ ಸಿಗುತ್ತಿಲ್ಲ. ಗಾಲಿ ಜನಾರ್ದನರೆಡ್ಡಿ ವಿರುದ್ಧದ ಇಡಿ ಪ್ರಕರಣದ ಜತೆಗೆ ರಮೇಶ್ ಅವರ ಹೆಸರು ಹೇಗೆ ಸೇರಿಕೊಂಡಿದೆಯೋ ಗೊತ್ತಿಲ್ಲ. ರಮೇಶ್‌ಗೆ ಬೇಲ್ ಸಿಗುವ ಸಾಧ್ಯತೆಯಿದೆ.
ಅದೇನಾಗಿದೆಯೋ ಎಂಬುದು ಈವರೆಗೂ ತಿಳಿದಿಲ್ಲ. ನಮಗೂ ಇಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.