Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Team Udayavani, Dec 12, 2024, 2:14 PM IST
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಜಿಲ್ಲಾಸ್ಪತ್ರೆಗೆ ಗುರುವಾರ (ಡಿ.12) ಭೇಟಿ ನೀಡಿದರು.
ಜಿಲ್ಲಾಸ್ಪತ್ರೆ ಅಧಿಕಾರಿಗಳು ಮತ್ತು ವೈದ್ಯರ ಜೊತೆಗೆ ಚರ್ಚೆ ವೇಳೆ ವೈದ್ಯರ ಮೇಲೆ ನಾಗಲಕ್ಷ್ಮೀ ಗರಂ ಆದರು. ನೀರಿನ ಟ್ಯಾಂಕ್ ನೋಡಿ ಜಿಲ್ಲಾಸ್ಪತ್ರೆ ವೈದ್ಯರಿಗೆ ತರಾಟೆಗೆ ತೆಗೆದುಕೊಂಡರು.
ಜಿಲ್ಲಾಸ್ಪತ್ರೆ ಹೆರಿಗೆ ಥಿಯೇಟರ್, ಹೆರಿಗೆ ವಾರ್ಡ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಗಲಕ್ಷ್ಮೀ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಬಸಾರೆಡ್ಡಿ ಮೂಲಕ ಮಾಹಿತಿ ಪಡೆದರು. ನಾಗಲಕ್ಷ್ಮೀ ಭೇಟಿಗೆ ಜಿಲ್ಲಾ ವೈದ್ಯಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ, ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Sullia: ಕಲ್ಲುಮುಟ್ಲು; ಹೂಳೆತ್ತುವ ಕಾರ್ಯ ಆರಂಭ
The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ
Sullia: ಬೆಂಕಿ ಆರಿಸುವವರು ಬೇಕಾಗಿದ್ದಾರೆ!; ಸುಳ್ಯ ಅಗ್ನಿ ಶಾಮಕ ಠಾಣೆಯಲ್ಲಿ ಸಿಬಂದಿ ಕೊರತೆ
Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್
New Scam…ಇದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.