ಕೋವಿಡ್ ತಡೆಗೆ ಶ್ರಮಿಸಿ: ಸಿರಾಜ್‌ ಶೇಖ್‌


Team Udayavani, May 12, 2020, 7:07 AM IST

ಕೋವಿಡ್ ತಡೆಗೆ ಶ್ರಮಿಸಿ: ಸಿರಾಜ್‌ ಶೇಖ್‌

ಸಂಡೂರು: ಕೋವಿಡ್ ತಡೆಯಲು ಪ್ರತಿಯೊಬ್ಬರೂ ಶ್ರಮಿಸಬೇಕು, ಅದರಲ್ಲಿ ಸಂಕಷ್ಟಕ್ಕೆ ಸಿಲುಕಿದ, ಕೋವಿಡ್  ವಾರಿಯರ್ನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಾಂಗ್ರೆಸ್‌ ಟಾಸ್ಕ್ಫೋರ್ಸ್‌ ಅಧ್ಯಕ್ಷ ಸಿರಾಜ್‌ ಶೇಖ್‌ ಹೇಳಿದರು.

ಅವರು ಪಟ್ಟಣದಲ್ಲಿ ಸ್ಮಯೋರ್‌ ಕಂಪನಿ ವತಿಯಿಂದ ಕೋವಿಡ್ ವಾರಿಯರ್ಸ್ ಗೆ ಸನ್ಮಾನ ಮತ್ತು ಬಡವರಿಗೆ ಆಹಾರಧಾನ್ಯ ವಿತರಿಸಿ ಮಾತನಾಡಿದರು. ಸ್ಮಯೋರ್‌ ಕಂಪನಿ ಮುಖ್ಯಸ್ಥರು ಹಾಗೂ ಎಂ.ವೈ. ಘೋರ್ಪಡೆಯವರ ಮೊಮ್ಮಗ ಬೆಹಾರ್ಜಿ ಘೋರ್ಪಡೆ ಮಾತನಾಡಿ, ಸಾವಿರಾರು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸ್ಮಯೋರ್‌ ಕಂಪನಿ ಉಚಿತವಾಗಿ ಆಹಾರ ಧಾನ್ಯ ನೀಡುತ್ತಿದೆ. ಅದಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು. ಪಟ್ಟಣಲ್ಲಿ 300ಕ್ಕೂ ಹೆಚ್ಚು ಕುಟುಂಬಗಳಿಗೆ, ಯಶವಂತನಗರ, ಬಂಡ್ರಿ ಇತರ ಗ್ರಾಮಗಳಲ್ಲಿಯೂ ಸಹ ವಿತರಣೆ ನಡೆಸಿದರು.

ವೈದ್ಯರಾದ ಡಾ| ರಾಮಶೆಟ್ಟಿ, ಜಿಲಾನ್‌ ಸಾಬ್‌, ಸ್ಮಯೋರ್‌ ಕಂಪನಿ ಅಧಿಕಾರಿಗಳು, ಸಿಬ್ಬಂದಿ ಕೊರೊನಾ ವಾರಿಯರ್ಸ್ ಗೆ ಕಿಟ್‌ ನೀಡಿ ಸನ್ಮಾನಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.