ಕ್ರೀಡೆಗಳಿಂದ ದೈಹಿಕ-ಮಾನಸಿಕ ನೆಮ್ಮದಿ

Team Udayavani, Nov 2, 2019, 7:01 PM IST

2-november-28

ಬಳ್ಳಾರಿ: ಕ್ರೀಡೆಗಳಿಂದ ದೈಹಿಕ, ಮಾನಸಿಕ ನೆಮ್ಮದಿ ಲಭ್ಯವಾಗುತ್ತದೆ ಮತ್ತು ಉತ್ತಮ ಆರೋಗ್ಯವಂತರಾಗಿ ಜೀವಿಸಬಹುದು ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.

ನಗರದ ಬಿ.ಡಿ.ಎ.ಎ ಮೈದಾನದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ, ನಾರಾಯಣ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಫುಟ್‌ ಬಾಲ್‌ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ದೈಹಿಕ ಶಿಕ್ಷಕರು ತಮ್ಮ ಕ್ರೀಡಾಪಟುಗಳಿಗೆ ನೀತಿ ನಿಯಮದ ಅನುಸಾರವಾಗಿ ತರಬೇತಿ ನೀಡಬೇಕು. ಮೊದಲಬಾರಿಗೆ ಶಾಸಕರಾದಾಗ ನಾನು ಆಗಿನ ಕ್ರೀಡಾ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್‌ ಅವರಿಗೆ ಬಳ್ಳಾರಿ ಜಿಲ್ಲೆಗೆ ಫುಟ್‌ ಬಾಲ್‌ ಕ್ರೀಡಾಂಗಣವನ್ನು ಒದಗಿಸುವಂತೆ ಪ್ರಸ್ತಾಪಿಸಿದಾಗ ಅದಕ್ಕೆ ಒಪ್ಪಿ 5 ಕೋಟಿ ರೂ.ಗಳ ಅನುಮೋದನೆ ನೀಡಲಾಗಿತ್ತು ಎಂದ ಶಾಸಕ ಜಿ.ಸೋಮಶೇಖರರೆಡ್ಡಿ, ಇಲ್ಲಿ ಪಂದ್ಯಾವಳಿ ಆಯೋಜಿಸಿದಾಗ ತಪ್ಪದೇ ಎಲ್ಲ ಪಂದ್ಯಗಳನ್ನು ವೀಕ್ಷಿಸುತ್ತೇನೆ ಎಂದು ತಿಳಿಸಿದರು.

ಫುಟ್‌ಬಾಲ್‌ ಮೈದಾನದಲ್ಲಿರುವ ಆಸನಗಳು ದುರಸ್ತಗೀಡಾಗಿದ್ದು, ಸರಿಪಡಿಸಲು ವಾರದೊಳಗಾಗಿ ಅಂದಾಜು ವೆಚ್ಚದ ಅನುಮೋದನೆ ಪಟ್ಟಿಯನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೈಹಿಕ ಶಿಕ್ಷಕ ಜಿ. ಮಹೇಶ್‌ ಪ್ರಾಸ್ತವಿಕವಾಗಿ ಮಾತನಾಡಿ, ಇಲ್ಲಿನ ನಡೆಯುವ ರಾಜ್ಯಮಟ್ಟದ ಫುಟ್‌ ಬಾಲ್‌ ಪಂದ್ಯಾವಳಿಗೆ ಭಾಗವಹಿಸಿ ವಿಜೇತರಾದವರು ಅಂಡಮಾನನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ಆರ್‌.ನಾಗರಾಜಪ್ಪ ಸ್ವಾಗತಿಸಿದರು. ಮೊದಲ ಬಾರಿಗೆ ರಾಷ್ಟ್ರಮಟ್ಟದ ಅಥ್ಲೆಟಿಕ್‌ ಕ್ರೀಡೆಯಲ್ಲಿ ಆಯ್ಕೆಯಾದ ಬಳ್ಳಾರಿಯ ಕ್ರೀಡಾಪಟು ದೇವಿಪ್ರಸಾದ್‌ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಪಾಲಿಕೆ ಸದಸ್ಯ ಶ್ರೀನಿವಾಸ ಮೊತ್ಕರ್‌, ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಮುರಳಿ ಸೇರಿದಂತೆ ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮೋಹನ್‌ ರೆಡ್ಡಿ, ಹರಿಕೃಷ್ಣ, ಶಿವರಾಂ, ಗೋವಿಂದರಾಜುಲು, ಗೋಪಾಲ, ವಿಕ್ಟರ್‌ ಇಮಾನ್ಯುಯಲ್‌, ಶ್ರೀಶೈಲ ಸೇರಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು ಇತರರು ಇದ್ದರು.

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.