ನಾಳೆಯಿಂದ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಅಂತ್ಯ :ಸಿಎಂ ಯಡಿಯೂರಪ್ಪ 

Team Udayavani, Dec 8, 2019, 5:40 PM IST

8-December-20

ಬೆಳ್ತಂಗಡಿ: ನಾಳೆಯಿಂದ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಅಂತ್ಯವಾಗಲಿದೆ. ಹದಿನೈದು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಅವರು ಭಾನುವಾರದಂದು ಉಜಿರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಗೊಳಿಸಿ ಮಾತನಾಡುತ್ತಾ ಇನ್ನು ಮೂರೂವರೆ ವರ್ಷಗಳ ಕಾಲ ನಮ್ಮದೇ ಸರ್ಕಾರ. ಉಪಚುನಾವಣೆ ಫಲಿತಾಂಶದಲ್ಲಿ ಗೆಲ್ಲಲು ಧರ್ಮಸ್ಥಳ ಮಂಜುನಾಥ ಆಶೀರ್ವಾದ ನೀಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಗೆದ್ದರೇ ಕೇವಲ ತಲಾ ಒಂದು ಸ್ಥಾನ ಗಳಿಸಬಹುದು. ಉಪಚುನಾವಣೆಯಲ್ಲಿ ಬಿಜೆಪಿಗೇ ಬಹುಮತ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ.ಭರತ್ ಉಪಸ್ಥಿತಿತರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.