ಮತ ಜಾಗೃತಿ; ರಂಗೋಲಿ ಸ್ಪರ್ಧೆ
ರಂಗೋಲಿ ಬಿಡಿಸಿ, ಭಾವಗೀತೆ ಹಾಡಿದ ಮಹಿಳೆಯರು
Team Udayavani, Apr 10, 2019, 12:04 PM IST
ಭದ್ರಾವತಿ: ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ನಡೆಯಿತು.
ಭದ್ರಾವತಿ: ಲೋಕಸಭಾ ಚುನಾವಣೆ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲೂಕು ಸ್ತ್ರೀ ಶಕ್ತಿ ಸಂಘಗಳ
ಒಕ್ಕೂಟದಿಂದ ಸಂಯುಕ್ತವಾಗಿ ಇಲ್ಲಿಯ ಹಳೇ ನಗರದ ವೀರಶೈವ ಸಭಾ ಭವನದಲ್ಲಿ ರಂಗೋಲಿ, ಮ್ಯೂಸಿಕಲ್, ಭಾವಗೀತೆ, ಜಾನಪದ
ಹಗ್ಗಜಗ್ಗಾಟ ಸೇರಿದಂತೆ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ತಾಪಂ ಇಒ ತಮ್ಮಣ್ಣಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಿಡಿಪಿಒ ಸುರೇಶ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ
ಬಂದಿದ್ದ ನೂರಾರು ಮಹಿಳೆಯರು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಮತದಾನ ಮಾಡಿ ಕರ್ತವ್ಯ ನಿರ್ವಹಿಸಿ, ಮತದಾನ ನಮ್ಮೆಲ್ಲರ ಹಕ್ಕು ಎಂಬಿತ್ಯಾದಿ ಘೋಷಣಾ ವಾಕ್ಯಗಳನ್ನು ಮಹಿಳೆಯರು ತಾವು ಬಿಡಿಸಿದ ವರ್ಣಮಯ
ರಂಗೋಲಿಯ ಅಡಿಯಲ್ಲಿ ಬರೆದರು.
ಕೆಲವು ಮಹಿಳೆಯರು ಮತದಾನದ ದಿನ ಬಳಸುವ ಮತಯಂತ್ರಗಳ ಚಿತ್ರವನ್ನು, ವಿವಿಪ್ಯಾಟ್ ಚಿತ್ರವನ್ನು ಬರೆಯುವ ಮೂಲಕ ಗಮನ ಸೆಳೆದರು. ಮತ್ತೆ ಕೆಲವರು ಮತದಾನದ ಶ್ರೇಷ್ಠತೆ ಸಾರುವ ಸ್ವರಚಿತ ಗೀತೆಗಳನ್ನು ಹಾಡಿದರೆ ಕೆಲವರು ಭಾವಗೀತೆ ,ಜಾನಪದ ಗೀತೆ ಹಾಡುವ ಮೂಲಕ ಮನ ರಂಜಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.