ಗಾಂಧಿ ಆಶಯದಂತೆ ಒಗ್ಗಟ್ಟಿನಿಂದ ಬದುಕಿ

ಹುಮನಾಬಾದ-ಬೀದರ ದಕ್ಷಿಣ ಕ್ಷೇತ್ರದಲ್ಲಿ ಸಂಸದ ಖೂಬಾ ನೇತೃತ್ವದಲ್ಲಿ ಗಾಂಧಿ ಸಂಕಲ್ಪ ಯಾತ್ರೆ

Team Udayavani, Nov 6, 2019, 12:10 PM IST

6–November-7

ಬೀದರ: ಸಂಸದ ಭಗವಂತ ಖೂಬಾ ನೇತೃತ್ವದಲ್ಲಿ
ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿರುವ ಗಾಂ ಧಿ
ಸಂಕಲ್ಪ ಯಾತ್ರೆಯು ಮಂಗಳವಾರ ಹುಮನಾಬಾದ
ಮತ್ತು ಬೀದರ ದಕ್ಷಿಣ ಮತಕ್ಷೇತ್ರದಲ್ಲಿ ನಡೆಯಿತು.
ಹಳ್ಳಿಖೇಡ (ಬಿ) ಪಟ್ಟಣದ ಪುರಸಭೆಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮಹಾತ್ಮ ಗಾಂಧಿ ಅವರ ಸಂದೇಶಗಳನ್ನು ಮುಟ್ಟಿಸಲು ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅವರ ಆಶಯದಂತೆ ನಾವೆಲ್ಲರೂ ಒಗ್ಗಟ್ಟಾಗಿ ಬದುಕಬೇಕು.

ಅಸ್ಪೃಶ್ಯತೆಯಂತಹ ಅನಿಷ್ಟಗಳನ್ನು ನಮ್ಮ ತಲೆಯಿಂದ ತೆಗೆಯಬೇಕು ಎಂದು ಜಾಗೃತಿ ಮೂಡಿಸಲಾಯಿತು. ನಂತರ ಪಟ್ಟಣದ ತರಕಾರಿ ಅಂಗಡಿಗೆ ತೆರಳಿ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ ಬಳಸದಂತೆ ತಿಳಿಸಲಾಯಿತು. ನಂತರ ಅಮಿರಾಬಾದ, ಡಾಕುಳಗಿ, ಶಕ್ಕರಗಂಜವಾಡಿ ಗ್ರಾಮಗಳಲ್ಲಿ ಪಾದಯಾತ್ರೆ ಜರುಗಿತು. ಬಳಿಕ ಮರಕಲ್‌ ಗ್ರಾಮ ಪಂಚಾಯತ ಸದಸ್ಯರೊಂದಿಗೆ “ಚಾಯಿ ಪೇ ಚರ್ಚಾ’ ನಡೆಸಿ, ಹಳ್ಳಿಗಳ ಉದ್ಧಾರದಿಂದ ದೇಶದ ಉದ್ದಾರ ಸಾಧ್ಯ.

ಇದರಿಂದ ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡಲು ಸಾಧ್ಯ. ಸದಸ್ಯರು ಅವರವರ ಊರುಗಳ ಸ್ವತ್ಛತೆ, ನೀರು ಮಿತ ಬಳಕೆ ಮಾಡಿ, ರಸ್ತೆ-ಚರಂಡಿಗಳನ್ನು ನಿರ್ಮಿಸಿ ಜನರ ಆರೋಗ್ಯ ಕಾಪಾಡುವ ಮೂಲಕ ಗಾಂಧೀಜಿ ಕನಸು ನನಸು ಮಾಡಬೇಕು ಎಂದು ಕರೆ ನೀಡಿದರು.

ತಾಳಮಡಗಿ, ಕಂದಗೂಳ, ಮಾಡಗೂಳ, ಬೆಳಕೇರಾ, ಚಿಟಗುಪ್ಪ, ಕೊಡಂಬಲ್‌, ರಾಂಪೂರ, ಹಣಕೂಣಿ, ಸಿಂಧನಕೇರಾ ಮತ್ತು ಹುಡಗಿ ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಿತು.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.